News
ಮುಸ್ಲಿಂ ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಶಾಲೆಗಳಲ್ಲಿ ಸೂರ್ಯ ನಮಸ್ಕಾರ ಮಾಡಬಾರದೆಂದು ವಿರೋಧ ವ್ಯಕ್ತಪಡಿಸಿದ ಇಸ್ಲಾಂ ಸಂಘಟನೆ
ಶಾಲೆಗಳಲ್ಲಿ ವಿದ್ಯಾರ್ಥಿಗಳು ಸೂರ್ಯ ನಮಸ್ಕಾರ ಮಾಡಬೇಕೆಂಬ ಸರ್ಕಾರದ ನಿರ್ದೇಶನವನ್ನು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ವಿರೋಧಿಸಿದ್ದು, ಮುಸ್ಲಿಂ ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಸೂರ್ಯ ನಮಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಬಾರದು ಎಂದು ತಾಕೀತು ಮಾಡಿದೆ. ಡಿಸೆಂಬರ್ 29ರಂದು ವಿಶ್ವವಿದ್ಯಾನಿಲಯದ…

