ಶನಿವಾರ, 24 ಅಕ್ಟೋಬರ್ 2026

Sorry if it hurts

ಸುದ್ದಿ

Bollywood: ನೋವಾಗಿದ್ದರೆ ಕ್ಷಮಿಸಿ: ಬಾಲಿವುಡ್ ನಟ ರಣವೀರ್ ಸಿಂಗ್

Bollywood: ತುಳುನಾಡಿನ ದೈವದ ಬಗ್ಗೆ ನಟ ರಿಷಬ್ ಶೆಟ್ಟಿಯ (Rishab Shetty) ಅದ್ಭುತ ಅಭಿನಯ ತೋರಿಸೋದು ನನ್ನ ಉದ್ದೇಶವಾಗಿತ್ತು. ಆ ಭರದಲ್ಲಿ ತಪ್ಪಾಗಿದೆ. ನನ್ನಿಂದ ನೋವಾಗಿದ್ದರೆ ಕ್ಷಮಿಸಿ ಎಂದು ಬಾಲಿವುಡ್ ನಟ ರಣವೀರ್ ಸಿಂಗ್ (Ranveer Singh) ಕ್ಷಮೆಯಾಚಿಸಿದ್ದಾರೆ.…