ಶನಿವಾರ, 24 ಅಕ್ಟೋಬರ್ 2026

Soujanya death Case

Karnataka State Politics Updates

Soujanya Case: ನಮ್ಮ ಜಿಲ್ಲೆಯ ಎಂಪಿಗಳಿಗೆ ಕೂಡಾ ಸೌಜನ್ಯ ಸತ್ತಿರುವ ವಿಷಯ ಗೊತ್ತಿಲ್ಲ-ಮಹೇಶ್‌ ಶೆಟ್ಟಿ ತಿಮರೋಡಿ

ದಕ್ಷಿಣ ಕನ್ನಡ: ಸೌಜನ್ಯ ಹೋರಾಟ ದೆಹಲಿ ತಲುಪಿದ್ದು, ಅಲ್ಲಿ ಸೌಜನ್ಯ ಹೋರಾಟಗಾರರನ್ನು ಬಂಧನ ಮಾಡಿ, ಅನಂತರ ಕಳುಹಿಸಿದ್ದು, ಹೊರಗೆ ಬಂದ ನಂತರ ಮಹೇಶ್‌ ಶೆಟ್ಟಿ ತಿಮರೋಡಿ ಅವರು ಅಲ್ಲಿ ನಡೆದ ಕೆಲವೊಂದು ಘಟನೆಗಳ ಕುರಿತು ಮಾಧ್ಯಮದ ಮುಂದೆ ಈ…