ಸೋಮವಾರ, 26 ಅಕ್ಟೋಬರ್ 2026
Trending

soujanya murder matter

latest

ಧರ್ಮಸ್ಥಳ ಸೌಜನ್ಯ ಪ್ರಕರಣ: ಮತ್ತೆ ಆದಿಚುಂಚನಗಿರಿ ಶಾಖಾ ಮಠಕ್ಕೆ ತೆರಳಿದ ಸೌಜನ್ಯ ಕುಟುಂಬ- ಶ್ರೀಗಳೊಂದಿಗೆ ನಡೆದ ಚರ್ಚೆ, ಭರವಸೆಯೇನು ಗೊತ್ತಾ?

ಸೌಜನ್ಯ ಹೋರಾಟ ರಾಜ್ಯದಾದ್ಯಂತ ತನ್ನ ಬಿಗುವು ಗಟ್ಟಿಗೊಳಿಸುತ್ತಿರುವ ಜೊತೆಗೆ ಇದೀಗ ಮತ್ತೊಮ್ಮೆ ಒಕ್ಕಲಿಗರ ಸುಪ್ರೀಂ ಸಮುದಾಯ ಸೌಜನ್ಯ ಕುಟುಂಬದ ಬೆನ್ನಿಗೆ ಭದ್ರವಾಗಿ ನಿಲ್ಲುವ ಮಾತನ್ನು ಪುನರುಚ್ಛರಿಸಿದೆ. ಇಂದು ಸೌಜನ್ಯ ಕುಟುಂಬ ಒಕ್ಕಲಿಗ ಸಮುದಾಯದ ಸ್ವಾಮೀಜಿ ಶ್ರೀ ಡಾ. ಧರ್ಮಪಾಲನಾಥ…