ಶನಿವಾರ, 24 ಅಕ್ಟೋಬರ್ 2026

soujanya rape and murder case

News

‘ಬೆಳ್ತಂಗಡಿಯ ಒಕ್ಕಲಿಗ ಗೌಡರು ಎದ್ದು ನಿಂತರೆ ಧರ್ಮಸ್ಥಳದ ಛತ್ರದಲ್ಲಿ ಅನ್ನ ಬಡಿಸಲು ಜನ ಸಿಗೋದಿಲ್ಲ’; ಅಂಥ ಗೌಡರು ಇನ್ನೂ ಸೌಜನ್ಯಾ ಹೋರಾಟಕ್ಕೆ ಪೂರ್ತಿ ಧುಮುಕಿಲ್ಲ ಯಾಕೆ ?

ಇವತ್ತು ಬೆಳ್ತಂಗಡಿ ತಾಲೂಕಿನ ಒಕ್ಕಲಿಗ ಮತ್ತು ಗೌಡ ಸಂಘ ಮಹೇಶ್ ಶೆಟ್ಟಿ ತಿಮರೋಡಿ ಅವರ ಹೆಜ್ಜೆಗೆ ಹೆಜ್ಜೆ ಹಾಕಿ ಅವರ ಎಡ ಬಲಗಳಲ್ಲಿ ನಿಂತು ಮುಂದೆ ನಡೆಯಬೇಕಿತ್ತು. ಪಕ್ಕದ ತಾಲೂಕಿನ ಕೆಲವು ಉತ್ಸಾಹಿ ಒಕ್ಕಲಿಗ ಸಂಘಗಳು ತಮ್ಮ ಕೈಲಾದ ಹೋರಾಟಗಳನ್ನು ರೂಪಿಸಿವೆ.

News

ಸೌಜನ್ಯ ಪ್ರಕರಣ: ನ್ಯಾಯಾಲಯದ ನಿರ್ದೇಶನ ಆಧರಿಸಿ ಸರಕಾರದಿಂದ ಕ್ರಮ- ಪರಮೇಶ್ವರ್

ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು(Soujanya case) ಮರು ತನಿಖೆ ಆಗಬೇಕು ಎಂದು ಹೇಳುವವರು ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಬೇಕು.

News

Dakshina kannada: ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಕುಟುಂಬಸ್ಥರಿಂದ ಮಾನವ ಹಕ್ಕುಗಳ ಆಯೋಗದಿಂದ ತನಿಖೆಗೆ ಮನವಿ!

ಸೌಜನ್ಯ ಕುಟುಂಬಸ್ಥರು ರಾಜ್ಯ ಮಾನವ ಹಕ್ಕುಗಳ ಆಯೋಗದಿಂದ ಪ್ರಕರಣದ ಮರುತನಿಖೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಕೆಗೆ ಮುಂದಾಗಿದ್ದಾರೆ.