Breaking Entertainment News Kannada
Deep Fake Photo: ರಶ್ಮಿಕಾ ಮಂದಣ್ಣ ಡೀಪ್‌ಫೇಕ್ ವೀಡಿಯೋ ಮಾಡಿದ ಪ್ರಮುಖ ಆರೋಪಿಯ ಬಂಧನ!!!
Rashmika Mandanna Deep Fake Video: ಬಾಲಿವುಡ್ ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್‌ಫೇಕ್ ವಿಡಿಯೋ ಪ್ರಕರಣದ ಪ್ರಮುಖ ಆರೋಪಿಯನ್ನು ದೆಹಲಿ ಪೊಲೀಸರ ವಿಶೇಷ ಸೆಲ್ ಬಂಧಿಸಿದೆ. ಬಂಧಿತ ಆರೋಪಿ ಈ ಹಿಂದೆಯೂ ಹಲವು ಸೈಬರ್ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ…


