News
ಸೌತಡ್ಕ ದೇಗುಲದ ಮುಂಭಾಗದ ಅನಧಿಕೃತ ಅಂಗಡಿಗಳ ತೆರವು ವಿಚಾರ: ನಿಯಮಾನುಸಾರ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿಯವರಿಗೆ ಧಾರ್ಮಿಕ ದತ್ತಿ ಇಲಾಖೆ ಉಪಆಯುಕ್ತರ ಆದೇಶ
ನೆಲ್ಯಾಡಿ: ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಮುಂಭಾಗದಲ್ಲಿ ಕಾರ್ಯಾಚರಿಸುತ್ತಿರುವ ಅನಧಿಕೃತ ಅಂಗಡಿ ಮುಂಗಟ್ಟು ಗಳನ್ನು ತೆರವುಗೊಳಿಸುವ ವಿಚಾರದಲ್ಲಿ ನಿಯಮಾನುಸಾರ ಕ್ರಮಕೈಗೊಳ್ಳುವಂತೆ ಕರ್ನಾಟಕ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆಯ ಉಪಆಯುಕ್ತರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ…


