ಶನಿವಾರ, 24 ಅಕ್ಟೋಬರ್ 2026

Sowjanya murder case

News

ಸೌಜನ್ಯ ಕೊಲೆ ಪ್ರಕರಣ – ಮರುತನಿಖೆಗೆ 3 ತಿಂಗಳ ಗಡುವು ಕೊಟ್ಟ ಸುಪ್ರೀಂ ಕೋರ್ಟ್

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ ಮಹತ್ವದ ತೀರ್ಪು ನೀಡಿದ್ದು, ಪ್ರಕರಣದ ಮರುತನಿಖೆಗೆ ಆದೇಶಿಸಿ ಮೂರು ತಿಂಗಳ ಗಡುವು ನೀಡಿದೆ. ಪ್ರಕರಣದ ತನಿಖೆ ನಡೆಸಿದ್ದ ಕೇಂದ್ರ ತನಿಖಾ ದಳ (ಸಿಬಿಐ), ಆರೋಪಿಗಳನ್ನು…

News

ಧರ್ಮಸ್ಥಳ ಸೌಜನ್ಯ ಪ್ರಕರಣ – ಮರು ತನಿಖೆ ವಿವೇಚನೆ ಸಿಬಿಐ ಅಥವಾ ಕೇಂದ್ರಕ್ಕೆ!!

ಧರ್ಮಸ್ಥಳದ ಉಜಿರೆಯ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ (Soujanya Case) ಒಂದು ಪ್ರಮುಖ ಬೆಳವಣಿಗೆಯಾಗಿದೆ. ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಈ ಹಳೆಯ ಪ್ರಕರಣದ ಮರು ತನಿಖೆ ಕುರಿತು ಕೇಂದ್ರ ತನಿಖಾ ಸಂಸ್ಥೆ ಅಥವಾ…

ದಕ್ಷಿಣ ಕನ್ನಡ

Sowjanya case: ಸೌಜನ್ಯ ಹೋರಾಟದಲ್ಲಿ ಪೂರಕ ಬೆಳವಣಿಗೆ ?: ಮರುತನಿಖೆಗೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ಸಿಬಿಐ !

Sowjanya case : ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ಪಾಂಗಾಳದ ಎಸ್.ಡಿ.ಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು(Sowjanya case ) ಮರುತನಿಖೆಗೆ ಒಳಪಡಿಸುವಂತೆ ಹೈಕೋರ್ಟ್ ಗೆ ಸಿಬಿಐ ಅಧಿಕಾರಿಗಳು ಮೇಲ್ಮನವಿ ಸಲ್ಲಿಸಿದ್ದಾರೆ ಎನ್ನುವ ಮಹತ್ವದ ಮಾಹಿತಿ…

ದಕ್ಷಿಣ ಕನ್ನಡ

ಮಲ್ಪೆಯಲ್ಲಿ ಅಬ್ಬರಿಸಿದ ಸೌಜನ್ಯ ಹೋರಾಟ: ಆಪಪ್ರಚಾರ ತೀವ್ರವಾದಂತೆ ತಿಮರೋಡಿ ಬೆಂಬಲಕ್ಕೆ ಧಾವಿಸಿದ ಜನ ಸಾಗರ !

ಮಲ್ಪೆ: ನಿನ್ನೆ ಕಡಲ ತಡಿಯಲ್ಲಿ ಮತ್ತೆ ಘರ್ಜನೆ ಅಬ್ಬರಿಸಿದೆ. ಸಂಜೆ ಶುರುವಾದ ಸೌಜನ್ಯ ಹೋರಾಟ ಕತ್ತಲಾದರೂ ಕರಗಲಿಲ್ಲ. ಜನರು ಯಾವುದಕ್ಕೂ ಮಿಸುಕದೆ ಕುಳಿತಲ್ಲೇ ಕುಳಿತು ಭಾಷಣ ಕೇಳಿ ತಮ್ಮ ಪ್ರತಿಭಟನೆಯನ್ನು ವ್ಯಕ್ತಪಡಿಸಿದ್ದಾರೆ. ಮಲ್ಪೆಯಲ್ಲಿ ಭಾರಿ ಸಂಖ್ಯೆಯಲ್ಲಿ ಜನಸ್ತೋಮ ಹರಿದು…

ದಕ್ಷಿಣ ಕನ್ನಡ

Sowjanya Case Re-Investigation: ಸೌಜನ್ಯ ಪ್ರಕರಣದ ಮರು ತನಿಖೆ: ಒಕ್ಕಲಿಗರ ಜಿಲ್ಲಾ ಹೋರಾಟ ಸಮಿತಿಯಿಂದ ಧರಣಿ ಸತ್ಯಾಗ್ರಹ ಆರಂಭ ! ಇಂದು ಮಹೇಶ್ ಶೆಟ್ಟಿ ತಿಮರೋಡಿ ಭಾಗಿ

ಸೌಜನ್ಯ ಪ್ರಕರಣದ ಮರು ತನಿಖೆಗೆ( Sowjanya Case Re-Investigation) ಆಗ್ರಹಿಸಿ ಒಕ್ಕಲಿಗರ ಜಿಲ್ಲಾ ಹೋರಾಟ ಸಾಂಸ್ಥಿಕ ರೂಪ ಪಡೆದುಕೊಂಡಿದೆ.

ದಕ್ಷಿಣ ಕನ್ನಡ

ಬೆಳ್ತಂಗಡಿ: ಸೌಜನ್ಯ ಪರ ಹೋರಾಟಗಾರನಿಗೆ ಎದುರಾಯ್ತು ಮತ್ತೊಂದು ಸಂಕಷ್ಟ!

ಸೌಜನ್ಯ ಪರ ಮುಂಚೂಣಿ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ(Mahesh Shetty thimarodi) ಅವರನ್ನು ಬಂಧಿಸಲು ಪೊಲೀಸ್ ಇಲಾಖೆಗೆ ನ್ಯಾಯಾಲಯ ಆದೇಶ ನೀಡಿದೆ.

ದಕ್ಷಿಣ ಕನ್ನಡ

Sowjanya case -BJP leaders: ಸೌಜನ್ಯ ಪ್ರಕರಣದಲ್ಲಿ ರಾತ್ರೋ ರಾತ್ರಿ ಕಳಚಿತು BJP ಹಿಂದೂ ನಾಯಕರ ಮುಖವಾಡ ! ನಿನ್ನೆ ಸೌಜನ್ಯಳ ಮನೆ ಹೊಕ್ಕ ಆ ಭೂಪರು ಮಾಡಿದ್ದೇನು ?- Part-1

ಸೌಜನ್ಯ ಪ್ರಕರಣದಲ್ಲಿ ಮತ್ತೊಂದು ಬಾರಿ ಬಿಜೆಪಿ ಹಿಂದೂ ಪರಿಷತ್ ನ ಕೆಲವು ಸ್ಥಳೀಯ ನಾಯಕರುಗಳು(Sowjanya case -BJP leaders) ನಡು ಬೀದಿಯಲ್ಲಿ ಬೆತ್ತಲಾಗಿದ್ದಾರೆ.

latest

Sowjanya case: ಸೌಜನ್ಯ ಹೋರಾಟಕ್ಕೆ ಗಜಬಲ !! ಒಕ್ಕಲಿಗ ನಿಯೋಗದಿಂದ ಶ್ರೀ ಆದಿಚುಂಚನಗಿರಿ ಶ್ರೀಗಳ ಭೇಟಿ, ಸ್ವಾಮೀಜಿ ಮಾತು ಕೇಳಿ ಖುಷಿಯಾದ ತಂಡ !

Sowjanya case: ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀಗಳಾದ ಶ್ರೀ ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಭರಿತ ಚರ್ಚೆ ನಡೆಸಿದರು.

ದಕ್ಷಿಣ ಕನ್ನಡ

Soujanya case: ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ : ಇಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ

ಸೌಜನ್ಯ ಅವರ ಅತ್ಯಾಚಾರ ಕೊಲೆ ಪ್ರಕರಣದ( Soujanya case) ಮರು ತನಿಖೆ ನಡೆಸಲು ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಯಲಿದೆ