ಶನಿವಾರ, 24 ಅಕ್ಟೋಬರ್ 2026

sp raid

latest

ಬೆಳ್ತಂಗಡಿ : ಎಸ್‌ಪಿ ನೇತೃತ್ವದಲ್ಲಿ ಉಜಿರೆ ಲಾಡ್ಜ್‌ಗಳ ಮೇಲೆ ಏಕಕಾಲದಲ್ಲಿ ದಾಳಿ!

ಕರಾವಳಿಯ ಕೆಲವೆಡೆ ಅನೈತಿಕ ಚಟುವಟಿಕೆಗಳು ತೆರೆಮರೆಯಲ್ಲಿ ನಡೆಯುತ್ತಿವೆ ಎಂಬ ಆರೋಪ ಇತ್ತೀಚೆಗೆ ಹೆಚ್ಚಾಗಿ ಕೇಳಿ ಬರುತ್ತಿವೆ. ಇದೀಗ, ಬೆಳ್ತಂಗಡಿ ತಾಲೂಕಿನ ಉಜಿರೆಯ ಆಸುಪಾಸಿನಲ್ಲಿರುವ ಲಾಡ್ಜ್ ಗಳಲ್ಲಿ ಅನೈತಿಕ ಹಾಗೂ ಕಾನೂನು ಬಾಹಿರ ಚಟುವಟಿಕೆ ನಡೆಯುತ್ತಿದೆ ಎಂಬ ನಿಖರ ಮಾಹಿತಿಯ…