ವಿಟ್ಲ : ಪಾದಚಾರಿಗೆ ಲಾರಿ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವು

ವಿಟ್ಲ : ಪಾದಚಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಕೂಲಿ ಕೆಲಸ ಮಾಡಿಕೊಂಡುಜೀವನ ನಡೆಸುತ್ತಿದ್ದ ಕಡಂಬು ನಿವಾಸಿ ನಾರಾಯಣ ಕೊಡಂಗೆ ಎಂದು ಗುರುತಿಸಲಾಗಿದೆ. ವಿಟ್ಲ-ಕಾಸರಗೋಡು ಹತ್ತಿರದ ಪೆಟ್ರೋಲ್ ಪಂಪ್ ಹತ್ತಿರ ಇವರು ನಡೆದುಕೊಂಡು ಹೋಗುತ್ತಿದ್ದು, ಈ ವೇಳೆ ಕಲ್ಲು ಸಾಗಾಟ ಮಾಡುವ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ …

ವಿಟ್ಲ : ಪಾದಚಾರಿಗೆ ಲಾರಿ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವು Read More »