‘ಸ್ಪುಟ್ನಿಕ್ ಲೈಟ್’ ಕೊರೊನಾ ಲಸಿಕೆ ತುರ್ತು ಬಳಕೆಗೆ ಡಿಸಿಜಿಐ ಅನುಮತಿ

ಕೊರೊನಾ ವೈರಸ್ ಹೋರಾಟದಲ್ಲಿ ಭಾರತ ಮತ್ತೊಂದು ಅಸ್ತ್ರ ಕಂಡು ಹಿಡಿದಿದೆ. ಭಾರತದಲ್ಲಿ ಸಿಂಗಲ್ ಡೋಸ್ ಸ್ಪುಟ್ನಿಕ್ ಲೈಟ್ ಕೋವಿಡ್ -19 ಲಸಿಕೆ ಬಳಕೆಗೆ ಡಿಸಿಜಿಐ ಅನುಮತಿ ನೀಡಿದೆ. ಭಾರತದಲ್ಲಿ ಸಿಂಗಲ್ ಡೋಸ್ ಲಸಿಕೆಗೆ ಸ್ಪುಟ್ನಿಕ್ ಲೈಟ್ ಬಳಕೆಗೆ ಡಿಸಿಜಿಐ ಅನುಮತಿ ನೀಡಿದೆ. ಸ್ಪುಟ್ನಿಕ್ ಲಸಿಕೆಯನ್ನು ಪರಿಣಾಮಕಾರಿಯಾಗಿ ಇತರ ಲಸಿಕೆಗಳ ಜೊತೆಯಲ್ಲಿ ಬಳಸಬಹುದು ಎಂದು ಆರ್ ಡಿಐಎಫ್ ತಿಳಿಸಿದೆ‌.