ಚಿತ್ರದುರ್ಗ ಮುರುಘಾ ಶರಣರ ಕೇಸ್ ಗೆ ಮೇಜರ್ ಟ್ವಿಸ್ಟ್ ! ಅಚ್ಚರಿ ಮೂಡಿಸಿದ ಜಿಲ್ಲಾಸ್ಪತ್ರೆ ವೈದ್ಯರ ವರದಿ!
ಚಿತ್ರದುರ್ಗದ ಮುರುಘಾ ಮಠದ ಪೀಠಾಧ್ಯಕ್ಷರಾಗಿದ್ದ ಶಿವಮೂರ್ತಿ ಮುರುಘಾ ಶರಣರು ತಮ್ಮದೇ ಮಠದ ಹಾಸ್ಟೆಲ್ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಎಸಗಿದ್ದಾರೆಂಬ ಆರೋಪದ ಮೇಲೆ ಅವರ ವಿರುದ್ದ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಸದ್ಯ ಅವರು ಜೈಲು ಸೇರಿ ತನಿಖೆ ನಡೆಯುತ್ತಿರುವುದು…




