ಸುದ್ದಿ
Srikakulam’s Kasibugga: ಶ್ರೀಕಾಕುಳಂನ ಕಾಶಿಬುಗ್ಗ ದೇವಾಲಯ ಕಾಲ್ತುಳಿತದ ದುರಂತದಲ್ಲಿ ಮೃತರ ಸಂಖ್ಯೆ 12ಕ್ಕೆ ಏರಿಕೆ
Srikakulam’s Kasibugga: ಆಂಧ್ರಪ್ರದೇಶದ ಶ್ರೀಕಾಕುಳಂನ ಕಾಶಿಬುಗ್ಗ (Srikakulam’s Kasibugga) ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ (Sri Venkateswara Temple) ಕಾಲ್ತುಳಿತ ಸಂಭವಿಸಿದೆ. ದುರಂತದಲ್ಲಿ ಮಕ್ಕಳೂ ಸೇರಿ 12 ಮಂದಿ ಭಕ್ತರು ಸಾವನ್ನಪ್ಪಿದ್ದಾರೆ. 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ…

