News
ಪೆಟ್ರೋಲ್, ಡೀಸೆಲ್ ಅಭಾವ; ಮುಂದಿನ ವಾರದಿಂದ ಶಾಲೆಗಳು ಕ್ಲೋಸ್ !!
ಈಗಾಗಲೇ ಆರ್ಥಿಕ ದಿವಾಳಿಯಾಗಿದೆ ನೆರೆ ರಾಷ್ಟ್ರ ಶ್ರೀಲಂಕಾ. ಭಾರತ ಸಹಾಯಹಸ್ತ ನೀಡಿದ ಬಳಿಕವೂ ಪೆಟ್ರೋಲ್, ಡೀಸೆಲ್ ಅಭಾವ ಉಂಟಾಗಿದ್ದು, ಮುಂದಿನ ವಾರದಿಂದ ಶಾಲೆಗಳನ್ನು ಬಂದ್ ಮಾಡುವುದಾಗಿ ಲಂಕಾ ಶಿಕ್ಷಣ ಸಚಿವಾಲಯ ಘೋಷಿಸಿದೆ. ಶಾಲಾ- ಕಾಲೇಜುಗಳೊಂದಿಗೆ ಸಾರ್ವಜನಿಕ ವಲಯ ಕಚೇರಿಗಳನ್ನೂ…

