Education
SSC MTS Job 2023 : ಎಸ್ ಎಸ್ ಸಿ ಯಿಂದ 11,409 ಹುದ್ದೆ, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ!
ಇಂದಿನ ಕಾಲದಲ್ಲಿ ಉದ್ಯೋಗ ಅತ್ಯವಶ್ಯಕವಾಗಿದೆ. ಆದರೆ, ಬಯಸಿದ ಉದ್ಯೋಗ ಪಡೆಯುವುದು ಸುಲಭದ ಮಾತಲ್ಲ. ಪೈಪೋಟಿಯ ನಡುವೆ ನೆಚ್ಚಿನ ಕೆಲ್ಸ ಗಿಟ್ಟಿಸಿಕೊಳ್ಳೋದು ಯುವಜನತೆಯ ಪಾಲಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಹಾಗೆಂದ ಮಾತ್ರಕ್ಕೆ ಉದ್ಯೋಗದ ವಿಷಯದಲ್ಲಿ ಅನೇಕ ಅವಕಾಶದ ಬಾಗಿಲುಗಳು ತೆರೆದಿದ್ದು…

