Newsಚೆನ್ನಾವರ : ಎಸ್ ವೈಎಸ್ ಎಸ್ಸೆಸ್ಸೆಫ್
ಚೆನ್ನಾವರ : ಎಸ್ ವೈಎಸ್ ಎಸ್ಸೆಸ್ಸೆಫ್
ತಾಜುಲ್ ಉಲಮಾ, ನೂರುಲ್ ಉಲಮಾ ಅನುಸ್ಮರಣೆ
ಸವಣೂರು : ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ತಾಜುಲ್ ಉಲಮಾ, ನೂರುಲ್ ಉಲಮಾ ಅನುಸ್ಮರಣೆ ಯು ಚೆನ್ನಾವರ ಎಸ್ ವೈಎಸ್ ಎಸ್ಸೆಸ್ಸೆಫ್ ವತಿಯಿಂದ ಚೆನ್ನಾವರ ಮಸೀದಿ ಬಳಿ ನಡೆಯಿತು. ಬೆಳ್ಳಾರೆ ದಾರುಲ್ ಹಿಕ್ಮ ಎಜುಕೇಶನ್ ಸೆಂಟರ್ ಇದರ ಅಧ್ಯಕ್ಷರೂ, ಆಧ್ಯಾತ್ಮಿಕ…

