News
SSLC EXAM : ಎಸ್ ಎಸ್ ಎಲ್ ಸಿ ಪರೀಕ್ಷೆ 2,3 ವೇಳಾಪಟ್ಟಿ ಇಲ್ಲಿದೆ!
SSLC EXAM: ಹತ್ತನೇ ತರಗತಿ ಪರೀಕ್ಷೆ-2, 3ರ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದ್ದು ಮೇ 26 ರಿಂದ ಪರೀಕ್ಷೆ ಆರಂಭಗೊಂಡು, ಜೂನ್ 2 ರವರೆಗೆ ನಡೆಯಲಿದೆ.

