Education
SSLC Supplimentary Result: ಇಂದು ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ-2 ಫಲಿತಾಂಶ ಪ್ರಕಟ- ರಿಸಲ್ಟ್ ಚೆಕ್ ಮಾಡಲು ಲಿಂಕ್ ಇಲ್ಲಿದೆ
SSLC Supplimentary Result: ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ಇಂದು (ಜುಲೈ 10) ರಂದು ಪ್ರಕಟ ಮಾಡಲಿದೆ. ಇಂದು ಬೆಳಿಗ್ಗೆ 11.30 ಕ್ಕೆ ಪರೀಕ್ಷೆಯ ಫಲಿತಾಂಶಗಳನ್ನು ಪ್ರಕಟ ಮಾಡಲಾಗುವುದು.

