Education
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯಿಂದ ಮಹತ್ವದ ಸಲಹೆ
ಬೆಂಗಳೂರು ಮಾ.17: ನಾಳೆಯಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗಲಿದೆ. ಪರೀಕ್ಷಾ ಕೇಂದ್ರಗಳಿಗೆ ಕುರಿತಂತೆ ಈಗಾಗಲೇ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಮಾರ್ಗಸೂಚಿಯಲ್ಲಿ ಇರೋದೇನು? ಪರೀಕ್ಷಾ ಕೇಂದ್ರಗಳಲ್ಲಿ ಸಿಬ್ಬಂದಿ, ವಿದ್ಯಾರ್ಥಿಗಳಿಗೆ ಮೊಬೈಲ್ ನಿರ್ಬಂಧ ಸ್ಮಾಟ್ ವಾಚ್, ಎಲೆಕ್ಟ್ರಾನಿಕ್ ವಸ್ತುಗಳ ಬಳಕೆಗೆ ಪೂರ್ಣ…

