ಶನಿವಾರ, 24 ಅಕ್ಟೋಬರ್ 2026

Sslc exam

Education

SSLC: ‘SSLC’, ‘PUC’ ಪರೀಕ್ಷೆ-1, 2 ರ ಅಂತಿಮ ವೇಳಾಪಟ್ಟಿ ಪ್ರಕಟ

  SSLC: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆ-1 ಮತ್ತು ಪರೀಕ್ಷೆ-2 ರ “ಅಂತಿಮ ವೇಳಾಪಟ್ಟಿ” ಯನ್ನು ಪ್ರಕಟಿಸಲಾಗಿದೆ. ಈ ಕುರಿತು ಸುತ್ತೋಲೆ ಹೊರಡಿಸಿದ ಪರೀಕ್ಷಾ ಮಂಡಳಿ ‘ಮೇಲಿನ ವಿಷಯ ಹಾಗೂ ಉಲ್ಲೇಖಕ್ಕೆ ಸಂಬಂಧಿಸಿದಂತೆ 2025-26ನೇ…

News

SSLC : ಎಸೆಸೆಲ್ಸಿ ಪರೀಕ್ಷೆ – ಉತ್ತರ ಪತ್ರಿಕೆ ಸ್ಕ್ಯಾನ್ ಕಾಪಿ ವಿತರಣೆಯಲ್ಲೂ ಸ್ಮಾಮ್?

SSLC: SSLC ಪರೀಕ್ಷೆ ರಿಸಲ್ಟ್ ಬಂದ ಬಳಿಕ ಮರುಮೌಲ್ಯ ಮಾಪನಕ್ಕೆ ಮುಂದಾಗಿರುವ ವಿದ್ಯಾರ್ಥಿಗಳಿಗೆ ಗೊಂದಲ ಸೃಷ್ಟಿಯಾಗಿದೆ. ಬೋರ್ಡ್ ಯಡವಟ್ಟಿಗೆ ವಿದ್ಯಾರ್ಥಿಗಳು ಹೈರಾಣಾಗಿದ್ದಾರೆ.

News

SSLC EXAM : ಎಸ್ ಎಸ್ ಎಲ್ ಸಿ ಪರೀಕ್ಷೆ 2,3 ವೇಳಾಪಟ್ಟಿ ಇಲ್ಲಿದೆ!

SSLC EXAM: ಹತ್ತನೇ ತರಗತಿ ಪರೀಕ್ಷೆ-2, 3ರ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದ್ದು ಮೇ 26 ರಿಂದ ಪರೀಕ್ಷೆ ಆರಂಭಗೊಂಡು, ಜೂನ್ 2 ರವರೆಗೆ ನಡೆಯಲಿದೆ.

News

Bagalakote: ಎಲ್ಲ ವಿಷಯದಲ್ಲೂ ಅನುತ್ತೀರ್ಣಗೊಂಡ ವಿದ್ಯಾರ್ಥಿಗೆ ಧೈರ್ಯ ತುಂಬಲು ಕೇಕ್‌ ಕತ್ತರಿಸಿ ಸಂಭ್ರಮಿಸಿದ ಹೆತ್ತವರು!

Bagalakote: ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಆರೂ ವಿಷಯಗಳಲ್ಲಿ ಅನುತೀರ್ಣನಾದ ವಿದ್ಯಾರ್ಥಿಯೊಬ್ಬನಿಗೆ ಆತನ ಮನೆಯವರು ಆತನ ಆತ್ಮಬಲ ಕುಗ್ಗದಿರಲೆಂದು ಕೇಕ್‌ ಕತ್ತರಿಸಿ ಸಂಭ್ರಮಿಸಿದ ಘಟನೆ ಬಾಗಲಕೋಟೆ ನಗರದಲ್ಲಿ ನಡೆದಿದೆ.

News

SSLC Exam: ಎಸ್ಸೆಸ್ಸೆಲ್ಸಿ ಉತ್ತರ ಪತ್ರಿಕೆ ಒಯ್ಯುತ್ತಿದ್ದ ವಾಹನ ಪಲ್ಟಿ!

SSLC Exam: ಎಸ್ಸೆಸ್ಸೆಲ್ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಟಿಟಿ ವಾಹನ ಡಿವೈಡರ್‌ಗೆ ಡಿಕ್ಕಿಯಾಗಿ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಹಾವೇರಿಯ ಶಿಗ್ಗಾಂವಿ ತಾಲೂಕಿನ ಬಂಕಾಪುರ ಟೋಲ್ ಸಮೀಪ ಭಾನುವಾರ ನಡೆದಿದೆ. 

News

SSLC Exam: ಎಸ್ಸೆಸ್ಸೆಲ್ಸಿ ಪರೀಕ್ಷೆ ಮುಕ್ತಾಯ; 15ರಿಂದ ಮೌಲ್ಯಮಾಪನ!

SSLC Exam: ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಶುಕ್ರವಾರ ಮುಕ್ತಾಯಗೊಂಡಿದ್ದು, ಏ.11ರಿಂದ ಮೌಲ್ಯಮಾಪನ ಪ್ರಕ್ರಿಯೆ ಕಾರ್ಯಗಳು ಶುರುವಾಗಲಿವೆ. ರಾಜ್ಯಾದ್ಯಂತ ಸುಮಾರು 240ಕ್ಕೂ ಹೆಚ್ಚು ಕೇಂದ್ರಗಳಲ್ಲಿ ಮೌಲ್ಯಮಾಪನ ನಡೆಯಲಿದೆ.

News

SSLC Exam: ವೈರಲ್ ಆಗ್ತಿದೆ SSLC ಪರೀಕ್ಷೆಯ ನಕಲಿ ಪ್ರಶ್ನೆ ಪತ್ರಿಕೆ!

SSLC Exam: ಎಸ್ಎಸ್ಎಲ್​ಸಿ ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟವಾಡಲು ಕೆಲ ಕಿಡಗೇಡಿಗಳು ನಕಲಿ ಪ್ರಶ್ನೆಪತ್ರಿಕೆಯನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಯಬಿಟ್ಟು ವಂಚನೆ ಎಸಗುತ್ತಿದ್ದಾರೆ.

News

Doddaballapura: SSLC ಪರೀಕ್ಷಾ ಕೇಂದ್ರದ ಸಿಸಿಟಿವಿ ಕ್ಯಾಮೆರಾ ನಾಶ!

Doddaballapura: ತಾಲ್ಲೂಕಿನ ತೂಬಗೆರೆ ಸರಕಾರಿ ಪದವಿಪೂರ್ವ ಕಾಲೇಜಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರದ ಕೊಠಡಿಗಳು ಹಾಗೂ ಹೊರಭಾಗದಲ್ಲಿ ಅಳವಡಿಸಲಾಗಿದ್ದ ಸಿ.ಸಿ.ಕ್ಯಾಮೆರಾಗಳನ್ನು ಗುರುವಾರ ರಾತ್ರಿ ಕಿಡಿಗೇಡಿಗಳು ನಾಶ ಮಾಡಿದ್ದಾರೆ.

News

Mangaluru: ಮಂಗಳೂರು ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆ: ನಿಷೇಧಾಜ್ಞೆ ಜಾರಿ

Mangaluru: 2025 ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆ ಮಾರ್ಚ್‌ 21 ರಿಂದ ಎ.4ರ ವರೆಗೆ ಜಿಲ್ಲೆಯ 51 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಆ ದಿನಗಳಲ್ಲಿ ಪರೀಕ್ಷಾ ಕೇಂದ್ರದ ಸುತ್ತ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ.  …