Browsing Tag

SSLC Result

SSLC Result: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ! ಮೌಲ್ಯಮಾಪನ, ಮರುಎಣಿಕೆ, ಸ್ಕ್ಯಾನ್ಡ್‌ ಪ್ರತಿ ಪಡೆಯೋದು ಹೇಗೆ?…

Karnataka 10th answer sheets: ಉತ್ತರ ಪತ್ರಿಕೆಗಳ ಸ್ಕ್ಯಾನ್ಡ್‌ ಕಾಪಿ, ಮರುಎಣಿಕೆ, ಪೂರಕ ಪರೀಕ್ಷೆಯ ಬಗ್ಗೆ ಗೊಂದಲ ಇರುವವರಿಗೆ ಇಲ್ಲಿದೆ ಉತ್ತರ.

Karnataka SSLC Results 2023: ಎಸ್‌ಎಸ್‌ಎಲ್‌ಸಿ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಕೆ ದಿನಾಂಕ ಯಾವಾಗ? 625ಕ್ಕೆ…

ನಗರದ ಭಾಗದಲ್ಲಿ ಫಲಿತಾಂಶ ಶೇ 79.62ರಷ್ಟು ದಾಖಲಾಗಿದೆ. ಶೇ,87.00 ರಷ್ಟು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

Karnataka SSLC Result 2023: ವಿದ್ಯಾರ್ಥಿಗಳೇ ಗಮನಿಸಿ, ಈ ವಾರ ಎಸ್‌ಎಸ್‌ಎಲ್‌ಸಿ ಫಲಿತಾಂಶ ಬಿಡುಗಡೆ ಸಾಧ್ಯತೆ!

ಇದೇ ವಾರ ಎಸ್ ಎಸ್ ಎಲ್ ಸಿ ಫಲಿತಾಂಶ (SSLC Result) ಪ್ರಕಟವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ವಿದ್ಯಾರ್ಥಿಗಳು karresults.nic.in ಮತ್ತು kseab.karnataka.gov.in. ಮೂಲಕ ಫಲಿತಾಂಶವನ್ನು ಪರಿಶೀಲಿಸಬಹುದಾಗಿದೆ.

SSLC ಪೂರ್ವ ಸಿದ್ಧತಾ ಪ್ರವೇಶ ಶುಲ್ಕ ಇಳಿಕೆ- ಬಿಸಿ ನಾಗೇಶ್ ಘೋಷಣೆ

ಈಗಾಗಲೇ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಪೂರ್ವಭಾವಿ ಸಿದ್ಧತೆ ಪರೀಕ್ಷೆಗಳನ್ನು ನಡೆಸುತ್ತಿದ್ದು, ಈ ಕುರಿತಂತೆ ಕೆಳಕಂಡ ಬದಲಾವಣೆಗಳನ್ನು ಪೂರ್ವಭಾವಿ ಪರೀಕ್ಷೆಯನ್ನು ನಡೆಸಲು ಸೂಚಿಸಿದ್ದಾರೆ.ಪ್ರಸ್ತುತ ಸಾಲಿನಲ್ಲಿ ಎಸ್ಎಸ್ ಎಲ್ ಸಿ ಪೂರ್ವ ಸಿದ್ದತಾ ಪರೀಕ್ಷೆ ಹಿನ್ನೆಲೆಯಲ್ಲಿ

SSLC ಪೂರಕ ಪರೀಕ್ಷೆ ಫಲಿತಾಂಶ : ಉತ್ತರ ಪತ್ರಿಕೆ ಸ್ಕ್ಯಾನ್ ಪ್ರತಿ ಹಾಗೂ ಮರು ಮೌಲ್ಯಮಾಪನಕ್ಕೆ ಅರ್ಜಿ ಕುರಿತು…

ಈ ಬಾರಿಯ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಮೌಲ್ಯಮಾಪನಗೊಂಡ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ, ಮರು ಎಣಿಕೆ ಹಾಗೂ ಮರುಮೌಲ್ಯಮಾಪನಕ್ಕಾಗಿ  ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಅವಕಾಶ ನೀಡಿದೆ.

SSLC ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ | ಇಂದು ಮಧ್ಯಾಹ್ನ ವೆಬ್ಸೈಟ್ ನಲ್ಲಿ ಲಭ್ಯ

ಬೆಂಗಳೂರು: ಕಳೆದ ಜೂನ್ ನಲ್ಲಿ ನಡೆದಿದ್ದಂತ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ ( SSLC Supplementary Exam Result 2022 ) ಪ್ರಕಟಗೊಂಡಿದೆ. ವಿದ್ಯಾರ್ಥಿಗಳಿಗೆ ಇಂದು ಮಧ್ಯಾಹ್ನ 12 ಗಂಟೆಗೆ ಅಧಿಕೃತ ವೆಬ್ https://karresults.nic.in/ನಲ್ಲಿ ಫಲಿತಾಂಶ ಲಭ್ಯವಾಗಲಿದೆ.

ICSE 10 ನೇ ತರಗತಿ ಫಲಿತಾಂಶ ಇಂದು ಸಂಜೆ 5 ಗಂಟೆಗೆ ಪ್ರಕಟ

ನವದೆಹಲಿ : ಐಸಿಎಸ್​ಸಿಯ 10 ನೇ ತರಗತಿ ಪರೀಕ್ಷೆ ಫಲಿತಾಂಶ ಇಂದು ಸಂಜೆ 5 ಗಂಟೆಗೆ ಪ್ರಕಟವಾಗಲಿದೆ. ಎಲ್ಲಾ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶ ಬಂದಿದ್ದರೂ, ICSE ರಿಸಲ್ಟ್ ಬಂದಿರಲಿಲ್ಲ. ಈಗ ತಡವಾಗಿ ಫಲಿತಾಂಶ ಬರುತ್ತಿದೆ. ವಿದ್ಯಾರ್ಥಿಗಳು ಟೆನ್ಷನ್ ನಿಂದ ಕಾಯುತ್ತಿದ್ದ ದಿನ ಬಂದಿದೆ.

SSLC ಪರೀಕ್ಷೆಗೆ ಹಾಜರಾಗಲು ವಿದ್ಯಾರ್ಥಿಗಳಿಗೆ ಶೇ. 75 ರಷ್ಟು ಹಾಜರಾತಿ ಕಡ್ಡಾಯಗೊಳಿಸಿದ ಶಿಕ್ಷಣ ಇಲಾಖೆ!

2022-23 ನೇ ಸಾಲಿನ ಎಸ್ಎಸ್ ಎಲ್ ಸಿ ಪರೀಕ್ಷೆಗೆ ಶಾಲಾ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಕುಳಿತುಕೊಳ್ಳಲು ಶಾಲೆಯು ಕಾರ್ಯ ನಿರ್ವಹಿಸಲು ನಿಗಧಿಪಡಿಸಿರುವ ದಿನಗಳಿಗೆ ಅನುಸಾರ ಕನಿಷ್ಠ ಶೇ.75 ರಷ್ಟು ಹಾಜರಾತಿ ಕಡ್ಡಾಯಗೊಳಿಸಿ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಆದೇಶವನ್ನು ಹೊರಡಿಸಿದೆ.

30 ವರ್ಷಗಳ ಅಂತರದ ನಂತರ ಮಗನೊಂದಿಗೆ SSLC ಪರೀಕ್ಷೆ ಬರೆದ ಅಪ್ಪ ಪಾಸ್, ಮಗ!?

ಬದುಕಿನಲ್ಲಿ ಛಲ ಒಂದಿದ್ದರೆ ಏನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಇವರೇ ಸಾಕ್ಷಿ ನೋಡಿ. ತನ್ನ 43ನೇ ವಯಸ್ಸಿನಲ್ಲೂ ಹತ್ತನೇ ತರಗತಿ ಪರೀಕ್ಷೆಯನ್ನು ಮಗನೊಂದಿಗೆ ಕುಳಿತು ಓದಿ ಉತ್ತಿರ್ಣರಾಗಿದ್ದಾರೆ. ಆದರೆ ದುರದೃಷ್ಟ ಅಂದ್ರೆ ಇದೇ ನೋಡಿ. ಅಪ್ಪನೊಂದಿಗೆ ಪರೀಕ್ಷೆಗೆ ಕುಳಿತು ಅಪ್ಪ ಪಾಸ್, ಮಗ!!

SSLC ನಂತರ ವಿದ್ಯಾಭ್ಯಾಸಕ್ಕೆ “ಸಾಲ” ಬೇಕಾ? ಹೆಚ್ಚಿನ ಮಾಹಿತಿ ಇಲ್ಲಿದೆ!

ರಾಜ್ಯದಲ್ಲಿ ಈಗಾಗಲೇ ಎಸ್ಎಸ್ಎಲ್‌ಸಿ ಪರೀಕ್ಷೆಗಳು ಮುಗಿದಿದೆ. ಫಲಿತಾಂಶ ಕೂಡಾ ಬಂದು, ವಿದ್ಯಾರ್ಥಿಗಳು ಮುಂದಿನ ಕೋರ್ಸ್‌ಗಳ ಆಯ್ಕೆಯ ಬಗ್ಗೆ ಆಲೋಚನೆಯಲ್ಲಿ ಇದ್ದಾರೆ. ಹಲವಾರು ವಿದ್ಯಾರ್ಥಿಗಳು ಎಸ್ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ್ದರೂ, ಮುಂದಿನ ಕೋರ್ಸ್‌ಗಳ ವಿದ್ಯಾಭ್ಯಾಸಕ್ಕೆ