Browsing Tag

SSLC Result

SSLC ಪರೀಕ್ಷೆಗೆ ಹಾಜರಾಗಲು ವಿದ್ಯಾರ್ಥಿಗಳಿಗೆ ಶೇ. 75 ರಷ್ಟು ಹಾಜರಾತಿ ಕಡ್ಡಾಯಗೊಳಿಸಿದ ಶಿಕ್ಷಣ ಇಲಾಖೆ!

2022-23 ನೇ ಸಾಲಿನ ಎಸ್ಎಸ್ ಎಲ್ ಸಿ ಪರೀಕ್ಷೆಗೆ ಶಾಲಾ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಕುಳಿತುಕೊಳ್ಳಲು ಶಾಲೆಯು ಕಾರ್ಯ ನಿರ್ವಹಿಸಲು ನಿಗಧಿಪಡಿಸಿರುವ ದಿನಗಳಿಗೆ ಅನುಸಾರ ಕನಿಷ್ಠ ಶೇ.75 ರಷ್ಟು ಹಾಜರಾತಿ ಕಡ್ಡಾಯಗೊಳಿಸಿ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಆದೇಶವನ್ನು ಹೊರಡಿಸಿದೆ.

30 ವರ್ಷಗಳ ಅಂತರದ ನಂತರ ಮಗನೊಂದಿಗೆ SSLC ಪರೀಕ್ಷೆ ಬರೆದ ಅಪ್ಪ ಪಾಸ್, ಮಗ!?

ಬದುಕಿನಲ್ಲಿ ಛಲ ಒಂದಿದ್ದರೆ ಏನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಇವರೇ ಸಾಕ್ಷಿ ನೋಡಿ. ತನ್ನ 43ನೇ ವಯಸ್ಸಿನಲ್ಲೂ ಹತ್ತನೇ ತರಗತಿ ಪರೀಕ್ಷೆಯನ್ನು ಮಗನೊಂದಿಗೆ ಕುಳಿತು ಓದಿ ಉತ್ತಿರ್ಣರಾಗಿದ್ದಾರೆ. ಆದರೆ ದುರದೃಷ್ಟ ಅಂದ್ರೆ ಇದೇ ನೋಡಿ. ಅಪ್ಪನೊಂದಿಗೆ ಪರೀಕ್ಷೆಗೆ ಕುಳಿತು ಅಪ್ಪ ಪಾಸ್, ಮಗ!!

SSLC ನಂತರ ವಿದ್ಯಾಭ್ಯಾಸಕ್ಕೆ “ಸಾಲ” ಬೇಕಾ? ಹೆಚ್ಚಿನ ಮಾಹಿತಿ ಇಲ್ಲಿದೆ!

ರಾಜ್ಯದಲ್ಲಿ ಈಗಾಗಲೇ ಎಸ್ಎಸ್ಎಲ್‌ಸಿ ಪರೀಕ್ಷೆಗಳು ಮುಗಿದಿದೆ. ಫಲಿತಾಂಶ ಕೂಡಾ ಬಂದು, ವಿದ್ಯಾರ್ಥಿಗಳು ಮುಂದಿನ ಕೋರ್ಸ್‌ಗಳ ಆಯ್ಕೆಯ ಬಗ್ಗೆ ಆಲೋಚನೆಯಲ್ಲಿ ಇದ್ದಾರೆ. ಹಲವಾರು ವಿದ್ಯಾರ್ಥಿಗಳು ಎಸ್ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ್ದರೂ, ಮುಂದಿನ ಕೋರ್ಸ್‌ಗಳ ವಿದ್ಯಾಭ್ಯಾಸಕ್ಕೆ

ಈ ಬಾರಿಯ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಸಿಗಲಿದೆ ಲ್ಯಾಪ್ ಟಾಪ್ ಭಾಗ್ಯ!! | ಎಷ್ಟು ಅಂಕ ಪಡೆದವರು ಲ್ಯಾಪ್ ಟಾಪ್…

ಬೆಂಗಳೂರು: ಈ ಬಾರಿ ತನ್ನ ಕ್ಷೇತ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 615 ಕ್ಕಿಂತ ಹೆಚ್ಚು ಅಂಕ ಪಡೆದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ಕೊಟ್ಟು ಅವರ ಮುಂದಿನ ವಿದ್ಯಾಭ್ಯಾಸಕ್ಕೆ, ಉನ್ನತ ಶಿಕ್ಷಣಕ್ಕೆ ಸಹಕರಿಸುತ್ತೇನೆ ಎಂದು ರಾಜರಾಜೇಶ್ವರಿನಗರ ವಿಧಾನ ಸಭಾ ಕ್ಷೇತ್ರದ

SSLC ಫಲಿತಾಂಶ 2022: ಯಾವ ಜಿಲ್ಲೆಗೆ ಯಾವ ಗ್ರೇಡ್ ? ಈ ಗ್ರೇಡ್ ಮಾನದಂಡ ಈ ಬಾರಿ ಯಾಕೆ? ಇಲ್ಲಿದೆ ಉತ್ತರ!!!

ಅಂತೂ ಇಂತೂ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಿದೆ. ಪ್ರತಿ ಬಾರಿಯೂ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕಗಳಿಸಿದವರು ಯಾರು ಎಂಬಿತ್ಯಾದಿ ಅಂಶವನ್ನು ಗಮನಿಸುತ್ತೇವೆ. ಅದೇ ರೀತಿಯಲ್ಲಿ ಯಾವ ಜಿಲ್ಲೆ ಪ್ರಥಮ, ಯಾವ ಜಿಲ್ಲೆ ಕೊನೆ ಎಂಬುದರ ಬಗ್ಗೆನೂ ಕುತೂಹಲದ ಜೊತೆ ಜೊತೆಗೂ ಪೈಪೋಟಿ ಕೂಡಾ ಇದೆ. ಆದರೆ

ಕಡಬ : ಓದು ನಿಲ್ಲಿಸಿದ 18 ವರ್ಷದ ಬಳಿಕ SSLC ಪರೀಕ್ಷೆಯಲ್ಲಿ ಉತ್ತೀರ್ಣರಾದ ಯುವತಿ

ಕಡಬ: ಮನಸಿದ್ದರೆ ಮಾರ್ಗ ಎಂಬ ಮಾತಿಗೆ ನಿದರ್ಶನವಾಗಿದ್ದಾರೆ ಈ ಯುವತಿ. ಹೌದು. ಬದುಕಿನಲ್ಲಿ ಛಲವೊಂದಿದ್ದರೆ ಎಂತಹ ಮಹಾಕಾರ್ಯವನ್ನು ಸಹ ಒಳ್ಳೆಯ ಮನಸ್ಸಿನಿಂದ ಗೆಲ್ಲಬಹುದು. ಬಡತನದಲ್ಲಿ ಬೆಳೆದಿದ್ದ ಯುವತಿಯೊಬ್ಬರು ಶಾಲೆ ಬಿಟ್ಟು ಬರೋಬ್ಬರಿ 18 ವರ್ಷದ ಬಳಿಕ ಎಸ್ಸೆಸೆಲ್ಸಿ ಪರೀಕ್ಷೆ ಬರೆದು ಪಾಸ್

SSLC ಪೂರಕ ಪರೀಕ್ಷೆ ಹಾಗೂ ಫಲಿತಾಂಶದ ದಿನಾಂಕ ಪ್ರಕಟಿಸಿದ ಶಿಕ್ಷಣ ಸಚಿವ ಬಿ.ಸಿ ನಾಗೇಶ್!!

ಬೆಂಗಳೂರು: 2021-22ನೇ ಸಾಲಿನ 10ನೇ ತರಗತಿಯ ಪರೀಕ್ಷೆ ಫಲಿತಾಂಶ ಹಿನ್ನೆಲೆ ಇಂದು ಮಧ್ಯಾಹ್ನ 12.30ಕ್ಕೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸುದ್ದಿಗೋಷ್ಠಿ ನಡೆಸಿ​ ಫಲಿತಾಂಶದ ವಿವರಗಳನ್ನು ನೀಡಿ, ಫೇಲ್ ಆದ ವಿದ್ಯಾರ್ಥಿಗಳು ಚಿಂತೆ ಮಾಡುವ ಅಗತ್ಯವಿಲ್ಲ ಎಂದು ಪೂರಕ

SSLC ಉತ್ತರ ಪತ್ರಿಕೆ ಮರು ಮೌಲ್ಯಮಾಪನ ಹಾಗೂ ಸ್ಕ್ಯಾನ್ ಪ್ರತಿ ಪಡೆಯುವ ದಿನಾಂಕ ಪ್ರಕಟಿಸಿದ ಶಿಕ್ಷಣ ಪರೀಕ್ಷಾ ಮಂಡಳಿ

ವಿದ್ಯಾರ್ಥಿಗಳೂ ಸೇರಿದಂತೆ ಪೋಷಕರು ಕಾತುರದಿಂದ ಕಾಯುತ್ತಿದ್ದ ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಇಂದು ಮಧ್ಯಾಹ್ನ ಪ್ರಕಟಗೊಂಡಿದ್ದು, ಈ ಬಾರಿಯೂ ಬಾಲಕಿಯರೇ ಮೇಲು ಗೈ ಸಾಧಿಸಿದ್ದಾರೆ. ಇದೀಗ ಇದರ ಬೆನ್ನಲ್ಲೇ ಉತ್ತರ ಪತ್ರಿಕೆ ಮರು ಮೌಲ್ಯಮಾಪನ ಹಾಗೂ ಸ್ಕ್ಯಾನ್ ಪ್ರತಿ ಪಡೆಯುವ

SSLC ಫಲಿತಾಂಶ ಪ್ರಕಟ : 10 ವರ್ಷಗಳಲ್ಲೇ ದಾಖಲೆಯ ಫಲಿತಾಂಶ – ಈ ವರ್ಷವೂ ಬಾಲಕಿಯರದ್ದೇ ಮೇಲುಗೈ –…

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಇಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಿಸಿದೆ. ಮಲ್ಲೇಶ್ವರಂನಲ್ಲಿರುವ ಪ್ರೌಢ ಶಿಕ್ಷಣ ಪರೀಕ್ಷಾ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಪ್ರೌಢ ಮತ್ತು ಪ್ರಾಥಮಿಕ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರು 2021-22ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ

SSLC ಫಲಿತಾಂಶ ಮೇ.19ರಂದು ಪ್ರಕಟ – ಸಚಿವ ಬಿ.ಸಿ ನಾಗೇಶ್ ಘೋಷಣೆ |

ಮೇ 19ರಂದು ಎಸ್ಎಸ್ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ಘೋಷಿಸಿದ್ದಾರೆ.ಎಸ್ ಎಸ್ ಎಸ್ ಎಲ್ ಸಿ ಫಲಿತಾಂಶ ಮೇ ಮೂರನೇ ವಾರದಲ್ಲಿ ಪ್ರಕಟಗೊಳ್ಳಲಿದೆ ಎಂದು