ಸೋಮವಾರ, 26 ಅಕ್ಟೋಬರ್ 2026
Trending

SSLC

latest

ಹಿಂದೂಸ್ತಾನ್​ ಕಾಪರ್​ ಲಿಮಿಟೆಡ್​ನಲ್ಲಿ ಉದ್ಯೋಗವಕಾಶ | ಒಟ್ಟು ಹುದ್ದೆ 290; SSLC, ITI ಆದವರಿಗೆ ಅವಕಾಶ

ಹಿಂದೂಸ್ತಾನ್​ ಕಾಪರ್​ ಲಿಮಿಟೆಡ್​ನಲ್ಲಿ ಟ್ರೇಡ್​ ಅಪ್ರೆಂಟಿಸ್ ಹುದ್ದೆಗಳಿಗೆ ಅಧಿಸೂಚನೆ ಪ್ರಕಟಿಸಲಾಗಿದ್ದು, ಒಟ್ಟು 290 ಹುದ್ದೆಗಳ ನೇಮಕಾತಿ ನಡೆಯಲಿದ್ದು, ಎಸ್​ಎಸ್​ಎಲ್​ಸಿ, ಐಟಿಐ ಮಾಡಿದವರು ಅರ್ಜಿ ಸಲ್ಲಿಸಬಹುದಾಗಿದೆ. ಸಂಸ್ಥೆಯ ಹೆಸರು: ಹಿಂದೂಸ್ತಾನ್ ಕಾಪರ್ ಲಿಮಿಟೆಡ್ಹುದ್ದೆಯ ಹೆಸರು: ಟ್ರೇಡ್ ಅಪ್ರೆಂಟಿಸ್ಹುದ್ದೆಗಳ ಸಂಖ್ಯೆ: 290ಉದ್ಯೋಗ…

Education

ಪರೀಕ್ಷೆ ಬರೆಯಲು ಕಾಲೇಜಿಗೆ ಬಾರದ ವಿದ್ಯಾರ್ಥಿಗಳು !! | ಕೊನೇ ಕ್ಷಣದಲ್ಲಿ ಎಕ್ಸಾಮ್ ಕ್ಯಾನ್ಸಲ್

ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಬಾರದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನೇ ರದ್ದುಗೊಳಿಸಿದ ಘಟನೆ ನಡೆದಿದೆ. ಕೊರೋನಾ ಕೇಸ್‌ಗಳ ಹೆಚ್ಚಳದಿಂದಾಗಿ ಕೋಲ್ಕತ್ತಾ ವೈದ್ಯಕೀಯ ಕಾಲೇಜಿನಲ್ಲಿ ಸೋಮವಾರ ನಡೆಯಬೇಕಿದ್ದ ಪರೀಕ್ಷೆಯನ್ನು ಕೊನೇ ಕ್ಷಣದಲ್ಲಿ ರದ್ದುಗೊಳಿಸಲಾಗಿದೆ. ಪರೀಕ್ಷಾ ಸಿಬ್ಬಂದಿ ಸೋಮವಾರ ಪರೀಕ್ಷಾ ಕೇಂದ್ರಗಳಲ್ಲಿ ಪ್ರಶ್ನಾಪತ್ರಿಕೆಯೊಂದಿಗೆ ಹಾಜರಿದ್ದರೂ…

Education

ಹತ್ತನೇ ತರಗತಿ ಪೂರಕ ಪರೀಕ್ಷೆಗೆ ಶುಲ್ಕ ವಿನಾಯಿತಿ !! | ಪಾವತಿಸಿದ ಶುಲ್ಕವನ್ನು ಹಿಂದಿರುಗಿಸಲು ರಾಜ್ಯ ಸರ್ಕಾರ ನಿರ್ಧಾರ

ಹತ್ತನೇ ತರಗತಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಂದ ಸುಧಾರಿತ ಪೂರಕ ಪರೀಕ್ಷೆಗಳಿಗೆ ಶುಲ್ಕ ಪಡೆಯದಿರಲು ಆಂಧ್ರ ರಾಜ್ಯ ಸರ್ಕಾರ ನಿರ್ಧರಿಸಿದ್ದು, ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯ ಪ್ರಸ್ತಾವನೆಗೆ ಮುಖ್ಯಮಂತ್ರಿಗಳ ಕಚೇರಿ ಅನುಮೋದನೆ ನೀಡಿದೆ. ಯಾವುದೇ ವಿದ್ಯಾರ್ಥಿಗಳಿಂದ ಪರೀಕ್ಷಾ ಶುಲ್ಕವನ್ನು…

latest

SSLC ಪೂರಕ ಪರೀಕ್ಷೆ ಬರೆಯಲಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ!

ಜೂನ್ 27 ರಿಂದ ಜುಲೈ 4 ರವರೆಗೆ 10ನೇ ತರಗತಿ ಪೂರಕ ಪರೀಕ್ಷೆ ನಡೆಯಲಿದ್ದು, ವಿದ್ಯಾರ್ಥಿಗಳಿಗೆ ಈ ಕುರಿತಾಗಿ ಮಹತ್ವದ ಮಾಹಿತಿಯೊಂದು ಇದೆ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದ್ದು…

Education

ನಾಳೆ SSLC ಪೂರಕ ಪರೀಕ್ಷೆ

ಬೆಂಗಳೂರು: 2021-22 ನೇ ಸಾಲಿನ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ದಿನಾಂಕ 27-06-2022ರಿಂದ 04-07-2022ರವರೆಗೆ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿದೆ. ಪರೀಕ್ಷೆಗೆ 11,415 ಶಾಲೆಗಳಿಂದ 63,363 ವಿದ್ಯಾರ್ಥಿ ಗಳು, 31,283…

ದಕ್ಷಿಣ ಕನ್ನಡ

ಬೆಳ್ಳಾರೆ : ತರಗತಿ ನಡೆಸುತ್ತಿದ್ದಾಗ ಹೃದಯಾಘಾತದಿಂದ ಕುಸಿದು ಬಿದ್ದು ರಶೀದ್ ಮುಸ್ಲಿಯಾರ್ ಮೃತ್ಯು

ಸುಳ್ಯ : ತಾಲೂಕಿನ ಬೆಳ್ಳಾರೆಯ ತಂಬಿನಮಕ್ಕಿ ನಿವಾಸಿ ರಶೀದ್ ಮುಸ್ಲಿಯಾರ್ ತಂಬಿನಮಕ್ಕಿ (51 ವ.) ಹೃದಯಾಘಾತದಿಂದ ಜೂ.18 ರಂದು ನಿಧನರಾದರು. ಜೂ.18 ರ ಮುಂಜಾನೆ ತಂಬಿನಮಕ್ಕಿ ಮನೆಯಿಂದ ಕಳಂಜ ಮಸೀದಿಗೆ ಹೋಗಿದ್ದು,ಅಲ್ಲಿ ಬೆಳಿಗ್ಗೆ 7.30 ಕ್ಕೆ ಮದರಸ ತರಗತಿ…

Education

ಹಿಂದಿ ಭಾಷೆ ತಿಳಿದಿರುವ ಮಕ್ಕಳಿಗಷ್ಟೇ ಹೊರ ರಾಜ್ಯ ಪ್ರವಾಸ ಭಾಗ್ಯ !! | ಚರ್ಚೆಗೆ ಗ್ರಾಸವಾದ ಇಲಾಖೆಯ ಆದೇಶದ ಕುರಿತು ಶಿಕ್ಷಣ ಸಚಿವರು ಹೇಳಿದ್ದೇನು ??

ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಪ್ರಯುಕ್ತ `ಒಂದು ಭಾರತ ಶ್ರೇಷ್ಠ ಭಾರತ’ ಕಾರ್ಯಕ್ರಮದಡಿಯಲ್ಲಿ ಪ್ರೌಢ ಶಾಲೆ ಮತ್ತು ಪಿಯು ವಿದ್ಯಾರ್ಥಿಗಳಿಗೆ ಹೊರ ರಾಜ್ಯಕ್ಕೆ ಪ್ರವಾಸಕ್ಕೆ ಕರೆದೊಯ್ಯುವ ಯೋಜನೆ ರೂಪಿಸಲಾಗಿದ್ದು, ಈ ಕುರಿತು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಆದರೆ ಶಿಕ್ಷಣ…

Education

ವಿದ್ಯಾರ್ಥಿಗಳೇ ಗಮನಿಸಿ !! | ಪ್ರಸಕ್ತ ಸಾಲಿನ ಕಾಮೆಡ್-ಕೆ ಪರೀಕ್ಷೆಯ ದಿನಾಂಕ ಪ್ರಕಟ

ಪ್ರಸಕ್ತ ಸಾಲಿನ ಕಾಮೆಡ್-ಕೆ ಪರೀಕ್ಷೆಗೆ ದಿನಾಂಕ ಪ್ರಕಟವಾಗಿದೆ. ಇದೇ‌ ಜೂನ್ 19ರಂದು ಪರೀಕ್ಷೆ ನಡೆಯಲಿದೆ. 230 ಕೇಂದ್ರಗಳಲ್ಲಿ ನಡೆಯಲಿರುವ ಕಾಮೆಡ್-ಕೆ ಪರೀಕ್ಷೆಗೆ 61,635 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಹಲವು ಪರೀಕ್ಷೆಗಳ ಅಕ್ರಮ ಹಿನ್ನೆಲೆಯಲ್ಲಿ ಕಾಮೆಡ್-ಕೆಯಲ್ಲೂ ಅಕ್ರಮಗಳನ್ನು ತಡೆಯಲು ನೀಟ್…

News

SSLC ನಂತರ ವಿದ್ಯಾಭ್ಯಾಸಕ್ಕೆ “ಸಾಲ” ಬೇಕಾ? ಹೆಚ್ಚಿನ ಮಾಹಿತಿ ಇಲ್ಲಿದೆ!

ರಾಜ್ಯದಲ್ಲಿ ಈಗಾಗಲೇ ಎಸ್ಎಸ್ಎಲ್‌ಸಿ ಪರೀಕ್ಷೆಗಳು ಮುಗಿದಿದೆ. ಫಲಿತಾಂಶ ಕೂಡಾ ಬಂದು, ವಿದ್ಯಾರ್ಥಿಗಳು ಮುಂದಿನ ಕೋರ್ಸ್‌ಗಳ ಆಯ್ಕೆಯ ಬಗ್ಗೆ ಆಲೋಚನೆಯಲ್ಲಿ ಇದ್ದಾರೆ. ಹಲವಾರು ವಿದ್ಯಾರ್ಥಿಗಳು ಎಸ್ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ್ದರೂ, ಮುಂದಿನ ಕೋರ್ಸ್‌ಗಳ ವಿದ್ಯಾಭ್ಯಾಸಕ್ಕೆ ಹಣದ ತೊಂದರೆಯಿಂದಾಗಿ ವಿದ್ಯಾಭ್ಯಾಸವನ್ನು…

latest

SSLC ಪರೀಕ್ಷೇಲಿ ಡಿಸ್ಟಿಂಕ್ಷನ್ ತಗೊಂಡ ವಿದ್ಯಾರ್ಥಿನಿ ಆತ್ಮಹತ್ಯೆ!!!

ಪರೀಕ್ಷೆಯಲ್ಲಿ ಫೇಲ್ ಆಗ್ತೀನೇ ಅಂತ ಭಯದಿಂದಲೇ ಎಷ್ಟೋ ಮಂದಿ ವಿದ್ಯಾರ್ಥಿಗಳು ಮಾನಸಿಕವಾಗಿ ಕುಗ್ಗೋದನ್ನು ನೋಡ್ತೀವಿ. ಅಂಥಹ ಹಲವಾರು ಮಕ್ಕಳಿಗೆ ಧೈರ್ಯ ತುಂಬಿ ಜೀವನದಲ್ಲಿ ಕಲಿಯಲು ತುಂಬಾ ಅವಕಾಶಗಳಿವೆ ಎಂಬ ಸಾಂತ್ವನದ ಮಾತುಗಳನ್ನಾಡಿದರೆ, ಸೋತ ಮಕ್ಕಳು ಮತ್ತೆ ಗೆದ್ದು ಬರುವ…