ಸೋಮವಾರ, 26 ಅಕ್ಟೋಬರ್ 2026
Trending

SSLC

News

Scholarship: ಪ್ರತಿಭಾ ಪುರಸ್ಕಾರ: 2024-25ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ದ್ವಿತಿಯ ಪಿಯುಸಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ!

Scholarship: ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ ಉಡುಪಿ ವತಿಯಿಂದ 2024-25ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಮತ್ತು ದ್ವಿತಿಯ ಪಿಯುಸಿ ಪರೀಕ್ಷೆಗಳಲ್ಲಿ ಶೇ.90 ಮತ್ತು ಅದಕ್ಕಿಂತ ಮೇಲ್ಪಟ್ಟು ಅಂಕ ಗಳಿಸಿರುವ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ (Scholarship) ನೀಡಿ ಗೌರವಿಸಲು ರಾಜ್ಯ ಸರ್ಕಾರಿ ನೌಕರರ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ.

News

Madikeri: 2024-25ನೇ ಸಾಲಿನ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ!

Madikeri: 2024-25ನೇ ಸಾಲಿನಲ್ಲಿ ಎಸ್‍ಎಸ್‍ಎಲ್‍ಸಿ ಹಾಗೂ ಮೆಟ್ರಿಕ್ ನಂತರದ ಕೋರ್ಸ್‍ಗಳಾದ ದ್ವಿತೀಯ ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ತಾಂತ್ರಿಕ ಪದವಿ, ಕೃಷಿ, ಪಶು ಸಂಗೋಪನೆ ಹಾಗೂ ವೈದ್ಯಕೀಯ ವಿಭಾಗದ ಪರೀಕ್ಷೆಯಲ್ಲಿ ಪ್ರಥಮ ಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ 2025-26ನೇ ಸಾಲಿನಲ್ಲಿ ಪ್ರೋತ್ಸಾಹ ಧನಕ್ಕಾಗಿ ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. 

News

Education: ಎಸ್.ಎಸ್.ಎಲ್.ಸಿ ಪರೀಕ್ಷೆ-2 : ಶುಲ್ಕ ವಿನಾಯಿತಿ

Education: 2025 ರ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರಲ್ಲಿ ಉತ್ತೀರ್ಣರಾಗದ ವಿದ್ಯಾರ್ಥಿಗಳಿಗೆ ಮೇ 26ರಿಂದ ಜೂನ್ 2 ರ ವರೆಗೆ ಪರೀಕ್ಷೆ-2 ಅನ್ನು ನಡೆಸಲಾಗುತ್ತಿದ್ದು, ಸದ್ರಿ ಪರೀಕ್ಷೆಗೆ ನೋಂದಾವಣೆಯಾಗುವ ವಿದ್ಯಾರ್ಥಿಗಳಿಗೆ ಪ್ರಪ್ರಥಮ ಬಾರಿಗೆ ಶುಲ್ಕ ವಿನಾಯಿತಿಯನ್ನು ಕರ್ನಾಟಕ ಶಾಲಾ ಪರೀಕ್ಷೆ…

News

SSLC: ಸವಣೂರು: ಎಸ್.ಎಸ್.ಎಲ್‌.ಸಿ.ಯ ಲ್ಲಿ ವಿದ್ಯಾರಶ್ಮಿಗೆ ಶೇಕಡಾ 100 ಫಲಿತಾಂಶ ಮತ್ತು 16 ಡಿಸ್ಟಿಂಕ್ಷನ್!

SSLC: ಈ ಬಾರಿಯ ಎಸ್.ಎಸ್.ಎಲ್.ಸಿ. (SSLC ) ಪರೀಕ್ಷೆಗೆ ಹಾಜರಾದ ವಿದ್ಯಾರಶ್ಮಿ ವಿದ್ಯಾಲಯದ 41 ವಿದ್ಯಾರ್ಥಿಗಳ ಪೈಕಿ 41 ವಿದ್ಯಾರ್ಥಿಗಳು ತೇರ್ಗಡೆಯಾಗಿ 100 ಶೇಕಡಾ ಫಲಿತಾಂಶ ಲಭಿಸಿದೆ.

News

SSLC: SSLC ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ಬಹಿರಂಗ: 10 ಶಿಕ್ಷಕರ ಅಮಾನತು, ಅಧಿಕಾರಿಗಳಿಗೆ ಶೋಕಾಸ್!

SSLC: ವಾಸವಿ ಪ್ರೌಢಶಾಲೆಯಲ್ಲಿ ನಡೆದ SSLC ಪರೀಕ್ಷಾ ಕೇಂದ್ರದಲ್ಲಿ ಉಂಟಾದ ಅಕ್ರಮ ಘಟನೆ ಸಿಸಿಟಿವಿ ದೃಶ್ಯಾವಳಿಗಳ ಮೂಲಕ ಬೆಳಕಿಗೆ ಬಂದಿದೆ.

News

SSLC: ನನ್ನ ಲವ್ ನಿಮ್ಮ ಕೈಯಲ್ಲಿದೆ, ಪಾಸ್‌ ಮಾಡಿ: SSLC ಉತ್ತರ ಪತ್ರಿಕೆಯಲ್ಲಿ 500 ರೂ ನೀಡಿದ ವಿದ್ಯಾರ್ಥಿ!

SSLC: ಎಸ್ ಎಸ್ ಎಲ್ ಸಿ (SSLC) ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ವೇಳೆಯಲ್ಲಿ ವಿದ್ಯಾರ್ಥಿಯೊಬ್ಬ ನನ್ನ ಲವರ್ ಎಸ್ ಎಸ್ ಎಲ್ ಸಿ ಪಾಸ್ ಆದ್ರೆ ಮಾತ್ರ ಲವ್ ಮಾಡ್ತೀನಿ ಅಂತ ಹೇಳಿದ್ದಾಳೆ.