SSLC ಗಣಿತ ಪ್ರಶ್ನೆ ಪತ್ರಿಕೆ ಲೀಕ್?
SSLC: ಇಂದು ನಡೆಯುತ್ತಿರುವ ಎಸ್ ಎಸ್ ಎಲ್ ಸಿ ಗಣಿತ ಪ್ರಶ್ನೆ ಪತ್ರಿಕೆ ಲೀಕ ಆಗಿದೆ ಎಂಬ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಆದರೆ ಈ ಮಾಹಿತಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಲ್ಲಗಳೆದಿದೆ.
SSLC: ಇಂದು ನಡೆಯುತ್ತಿರುವ ಎಸ್ ಎಸ್ ಎಲ್ ಸಿ ಗಣಿತ ಪ್ರಶ್ನೆ ಪತ್ರಿಕೆ ಲೀಕ ಆಗಿದೆ ಎಂಬ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಆದರೆ ಈ ಮಾಹಿತಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಲ್ಲಗಳೆದಿದೆ.
Mangaluru: ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಮಾ.21 ರಿಂದ ಎ.4 ರವರೆಗೆ ಜಿಲ್ಲೆಯ 51 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಪರೀಕ್ಷಾ ಕೇಂದ್ರದ ಸುತ್ತ ನಿಷೇಧಾಜ್ಞೆ ಜಾರಿಯಲ್ಲಿರಲಿದೆ.
SSLC: ಮಾರ್ಚ್ 21ರಿಂದ ರಾಜ್ಯಾದ್ಯಂತ ಎಸ್ ಎಸ್ ಎಲ್ ಸಿ ಪರೀಕ್ಷೆ ಆರಂಭವಾಗಲಿದೆ. ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಈಗಾಗಲೇ ಮಂಡಳಿ ಎಲ್ಲಾ ರೀತಿಯ ತಯಾರಿ ನಡೆಸಿದೆ.
SSLC: ಮುಂದಿನ ಶೈಕ್ಷಣಿಕ ವರ್ಷದಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಎರಡು ಬಾರಿ ನಡೆಸಲು ಸರ್ಕಾರ ತೀರ್ಮಾನಿಸಿದೆ. ಹೌದು, 2026ರಿಂದ CBSE ಬೋರ್ಡ್ 10 ನೇ ತರಗತಿಯ ಪರೀಕ್ಷಾ (10th Exam) ವ್ಯವಸ್ಥೆಯನ್ನು ವರ್ಷಕ್ಕೆ ಎರಡು ಬಾರಿ (Twice a year) ಜಾರಿಗೆ ತರಲು ನಿರ್ಧರಿಸಿದೆ.
Free Bus: SSLC ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆಗೆ ಕೆಲವು ದಿನಗಳಷ್ಟೇ ಬಾಕಿ ಇದೆ. ಇದೇ ಸಮಯದಲ್ಲಿ ಉಚಿತ ಬಸ್ (Free Bus) ಪ್ರಯಾಣವನ್ನು ಒದಗಿಸುವುದಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಘೋಷಿಸಿದೆ.
SSLC: ರಾಜ್ಯ ಖಾಸಗಿ ಶಾಲೆಗಳು ಎಸ್‌ಎಸ್‌ಎಲ್‌ಸಿ ಉತ್ತೀರ್ಣಕ್ಕೆ ಕನಿಷ್ಠ 35 ಅಂಕದ ಬದಲು 33ಕ್ಕೆ ಇಳಿಸುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದೆ.
SSLC. Puc Exam: ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆ - 1 ವಿದ್ಯಾರ್ಥಿಗಳಿಗೆ ಪರೀಕ್ಷಾ ಸಮಯದಲ್ಲಿ ಬಿಎಂಟಿಸಿ ಬಸ್‌ನಲ್ಲಿ ಉಚಿತವಾಗಿ ಸಂಚಾರ ಮಾಡಲು ಅವಕಾಶ ಕಲ್ಪಿಸಲಾಗಿದೆ.
SSLC: ಶಿಕ್ಷಣ ಸಚಿವ ಮಧು ಬಂಗಾರಪ್ಪ ಫೆಬ್ರವರಿ 3ರಂದು ಬನಶಂಕರಿಯ ಡಿಸಿಇಆರ್ ಟಿಯಲ್ಲಿ ಮಕ್ಕಳ ಜೊತೆ ಹಾಗೂ ಶಿಕ್ಷಕರು ಜೊತೆ ಸಂವಾದ ನಡೆಸಿ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಬಾರಿ SSLC ಪರೀಕ್ಷೆಯಲ್ಲಿ ಯಾವುದೇ ಕಾರಣಕ್ಕೂ ಗ್ರೇಸ್ ಮಾರ್ಕ್ಸ್ ಕೊಡುವುದಿಲ್ಲ ಎಂದು ಘೋಷಿಸಿದ್ದಾರೆ.
Madhu Bangarappa: ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇಂದು ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡುತ್ತಾ, ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇರುವುದಿಲ್ಲ ಎಂದು ಹೇಳಿದ್ದಾರೆ.
SSLC: ರಾಜ್ಯದಲ್ಲಿ 10ನೇ ತರಗತಿಯಲ್ಲಿ (SSLC) ಅನುತ್ತೀರ್ಣ ಆಗುವ ವಿದ್ಯಾರ್ಥಿಗಳಿಗೆ ಸರ್ಕಾರಿ (Government Schools) ಶಾಲೆಗಳಲ್ಲಿ 10ನೇ ತರಗತಿಗೆ (10th class) ಮತ್ತೇ ಹಾಜರಾಗುವ ಅವಕಾಶ ನೀಡಲು ರಾಜ್ಯ ಸರ್ಕಾರ (Karnataka government) ಆದೇಶಿಸಿದೆ. ಇದರ ಕುರಿತಾದ ಪ್ರಗತಿ…