ಸೋಮವಾರ, 26 ಅಕ್ಟೋಬರ್ 2026
Trending

SSLC

latest

SSLC, PUC ಪರೀಕ್ಷಾ ಮಂಡಳಿಗಳ ವಿಲೀನಕ್ಕೆ ಅಸ್ತು : ಬಿ ಸಿ ನಾಗೇಶ್ ವಿಧೇಯಕ ಮಂಡನೆ

ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ವಿಲೀನಕ್ಕೆ ಅವಕಾಶ ಕಲ್ಪಿಸುವ ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ ವಿಧೇಯಕ-2022 ವಿಧಾನಸಭೆಯಲ್ಲಿ ಅನುಮೋದನೆಗೊಂಡಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ ನಾಗೇಶ್ ವಿಧೇಯಕ ಮಂಡಿಸಿದರು. ನಂತರ ಮಾತನಾಡಿದ…

Education

2022-23 ನೇ ಸಾಲಿನ SSLC ಪರೀಕ್ಷೆ
ಮಾರ್ಗಸೂಚಿ ಬಿಡುಗಡೆ | ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಣೆ

2022-23 ನೇ ಸಾಲಿನ ಎಸ್ ಎಸ್ ಎಲ್ ಸಿ (SSLC) ಮುಖ್ಯ ಪರೀಕ್ಷಾ ಪ್ರಕ್ರಿಯೆಯ ಕುರಿತು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ವಿದ್ಯಾರ್ಥಿಗಳ ವಿವರಗಳನ್ನು ಆನ್‌ಲೈನ್ ಮುಖಾಂತರ ನೋಂದಾಯಿಸಲು ಮತ್ತು ಪರೀಕ್ಷಾ ಶುಲ್ಕ…

ಬೆಂಗಳೂರು

SSLC, PUC ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ

ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆಯ ಪರೀಕ್ಷಾ ಶಾಖೆಯನ್ನು ವಿಲೀನಗೊಳಿಸಿ ಒಂದೇ ಮಂಡಳಿ ರಚಿಸಲಾಗುತ್ತದೆ.‘ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ’ ಹೆಸರಲ್ಲಿ ಒಂದೇ ಮಂಡಳಿ ರಚಿಸಲು ಸರ್ಕಾರ ನಿರ್ಧರಿಸಿದೆ. ಇದಕ್ಕಾಗಿ ಕರ್ನಾಟಕ…

latest

SSLC ವಿದ್ಯಾರ್ಥಿಗಳೇ ಗಮನಿಸಿ : ಮುಖ್ಯ ಪರೀಕ್ಷೆಯ ಅಂಕಪಟ್ಟಿಯಲ್ಲಿನ ಹೆಸರು, ಜನ್ಮ ದಿನಾಂಕ ತಿದ್ದುಪಡಿಗೆ ಇಂದು ಕೊನೆಯ ದಿನ

2022 ರ ಏಪ್ರಿಲ್ ನಲ್ಲಿ ನಡೆದ `SSLC’ ಮುಖ್ಯ ಪರೀಕ್ಷೆಯ ಅಂಕಪಟ್ಟಿಯಲ್ಲಿನ ಹೆಸರು, ಜನ್ಮ ದಿನಾಂಕ ತಿದ್ದುಪಡಿಯಲ್ಲಿ ಬದಲಾವಣೆಗಳಿದ್ದಲ್ಲಿ ಕೋಡಿ ಮಂಡಳಿಗೆ ಪ್ರಸ್ತಾವನೆ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ. ಕರ್ನಾಟಕ ಪ್ರೌಢಶಿಕ್ಷಣ ಮಂಡಳಿಯು 2022 ರ ಏಪ್ರಿಲ್ ನಲ್ಲಿ…

Education

SSLC ವಿದ್ಯಾರ್ಥಿಗಳಿಗೆ ಮುಖ್ಯಮಾಹಿತಿ : ಶೇ. 75 ರಷ್ಟು ಹಾಜರಾತಿ ಕಡ್ಡಾಯ

ಪ್ರಸ್ತುತ ಸಾಲಿನ ಎಸ್ಎಸ್ ಎಲ್ ಸಿ ಪರೀಕ್ಷೆ ಕುರಿತಂತೆ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ನೀಡಿದೆ. 2023 ರ ಮಾರ್ಚ್/ಏಪ್ರಿಲ್ ನಲ್ಲಿ ಎಸ್‌ಎಸ್‌ ಎಲ್ ಸಿ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೋವಿಡ್ – ಪೀಡಿತ…

Education

10ನೇ ತರಗತಿ ಪಾಸ್ ಆದ ವಿದ್ಯಾರ್ಥಿಗಳಿಗೆ 10 ಸಾವಿರ ರೂ.ವಿದ್ಯಾರ್ಥಿವೇತನ | ಅರ್ಜಿ ಸಲ್ಲಿಕೆಯ ಕುರಿತು ಮಾಹಿತಿ ಇಲ್ಲಿದೆ

ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ಸಹಕಾರಿಯಾಗುವ ನಿಟ್ಟಿನಿಂದ ಸರೋಜಿನಿ ದಾಮೋದರನ್ ಪ್ರತಿಷ್ಠಾನವು ವಿದ್ಯಾರ್ಥಿ ವೇತನ ನೀಡಲು ಮುಂದಾಗಿದೆ. ಪ್ರತಿಷ್ಠಿತ ಸಾಫ್ಟ್‌ವೇರ್‌ ಕಂಪನಿಯಾದ Infosys ನ ಸಹ ಸಂಸ್ಥಾಪಕರು ಹಾಗೂ ಮಾಜಿ CEO ಆಗಿದ್ದ S D ಶಿಬುಲಾಲ್‌…

ಬೆಂಗಳೂರು

SSLC ಪೂರಕ ಪರೀಕ್ಷೆ ಫಲಿತಾಂಶ : ಉತ್ತರ ಪತ್ರಿಕೆ ಸ್ಕ್ಯಾನ್ ಪ್ರತಿ ಹಾಗೂ ಮರು ಮೌಲ್ಯಮಾಪನಕ್ಕೆ ಅರ್ಜಿ ಕುರಿತು ಮಾಹಿತಿ!!!

ಈ ಬಾರಿಯ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಮೌಲ್ಯಮಾಪನಗೊಂಡ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ, ಮರು ಎಣಿಕೆ ಹಾಗೂ ಮರುಮೌಲ್ಯಮಾಪನಕ್ಕಾಗಿ  ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಅವಕಾಶ…

Education

SSLC ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ | ಇಂದು ಮಧ್ಯಾಹ್ನ ವೆಬ್ಸೈಟ್ ನಲ್ಲಿ ಲಭ್ಯ

ಬೆಂಗಳೂರು: ಕಳೆದ ಜೂನ್ ನಲ್ಲಿ ನಡೆದಿದ್ದಂತ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ ( SSLC Supplementary Exam Result 2022 ) ಪ್ರಕಟಗೊಂಡಿದೆ. ವಿದ್ಯಾರ್ಥಿಗಳಿಗೆ ಇಂದು ಮಧ್ಯಾಹ್ನ 12 ಗಂಟೆಗೆ ಅಧಿಕೃತ ವೆಬ್ https://karresults.nic.in/ನಲ್ಲಿ ಫಲಿತಾಂಶ ಲಭ್ಯವಾಗಲಿದೆ. 2022ರ…

Education

ICSE 10 ನೇ ತರಗತಿ ಫಲಿತಾಂಶ ಇಂದು ಸಂಜೆ 5 ಗಂಟೆಗೆ ಪ್ರಕಟ

ನವದೆಹಲಿ : ಐಸಿಎಸ್​ಸಿಯ 10 ನೇ ತರಗತಿ ಪರೀಕ್ಷೆ ಫಲಿತಾಂಶ ಇಂದು ಸಂಜೆ 5 ಗಂಟೆಗೆ ಪ್ರಕಟವಾಗಲಿದೆ. ಎಲ್ಲಾ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶ ಬಂದಿದ್ದರೂ, ICSE ರಿಸಲ್ಟ್ ಬಂದಿರಲಿಲ್ಲ. ಈಗ ತಡವಾಗಿ ಫಲಿತಾಂಶ ಬರುತ್ತಿದೆ. ವಿದ್ಯಾರ್ಥಿಗಳು ಟೆನ್ಷನ್ ನಿಂದ…

Education

SSLC ಪರೀಕ್ಷೆಗೆ ಹಾಜರಾಗಲು ವಿದ್ಯಾರ್ಥಿಗಳಿಗೆ ಶೇ. 75 ರಷ್ಟು ಹಾಜರಾತಿ ಕಡ್ಡಾಯಗೊಳಿಸಿದ ಶಿಕ್ಷಣ ಇಲಾಖೆ!

2022-23 ನೇ ಸಾಲಿನ ಎಸ್ಎಸ್ ಎಲ್ ಸಿ ಪರೀಕ್ಷೆಗೆ ಶಾಲಾ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಕುಳಿತುಕೊಳ್ಳಲು ಶಾಲೆಯು ಕಾರ್ಯ ನಿರ್ವಹಿಸಲು ನಿಗಧಿಪಡಿಸಿರುವ ದಿನಗಳಿಗೆ ಅನುಸಾರ ಕನಿಷ್ಠ ಶೇ.75 ರಷ್ಟು ಹಾಜರಾತಿ ಕಡ್ಡಾಯಗೊಳಿಸಿ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಆದೇಶವನ್ನು ಹೊರಡಿಸಿದೆ.…