News
ರಾಜ್ಯ ಸರಕಾರಿ ನೌಕರರೇ ನಿಮಗೊಂದು ಶಾಕಿಂಗ್ ನ್ಯೂಸ್ | ಹಳೆ ಪಿಂಚಣಿ ವ್ಯವಸ್ಥೆ ಕುರಿತು ಸಿ ಎಂ ನೀಡಿದ್ರು ಬಿಗ್ ಅಪ್ಡೇಟ್
ಪಿಂಚಣಿ ವಿಷಯದಲ್ಲಿ ರಾಜ್ಯ ಸರಕಾರಿ ನೌಕರರಿಗೆ ಒಂದು ಮುಖ್ಯವಾದ ಸುದ್ದಿ. ಸಿ ಎಂ ಬೊಮ್ಮಾಯಿ ಅವರು ಪಿಂಚಣಿ ಸುದ್ದಿಯ ಕುರಿತು ಮಹತ್ವದ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಹಳೆಯ ಪಿಂಚಣಿ ಯೋಜನೆಯನ್ನು ಮತ್ತೆ ಜಾರಿಗೆ ತರುವ ಪ್ರಸ್ತಾವ ನಮ್ಮ ಮುಂದಿಲ್ಲ…


