State government employees

ರಾಜ್ಯ ಸರಕಾರಿ ನೌಕರರಿಗೆ ಗುಡ್ ನ್ಯೂಸ್

ರಾಜ್ಯ ಸರಕಾರ ತನ್ನ ನೌಕರರಿಗೆ ಸಿಹಿ ಸುದ್ದಿ ನೀಡಿದ್ದು, ಇದುವರೆಗೆ ಇದ್ದ ಮ್ಯಾನುಯೆಲ್ ಸಾಲಸೌಲಭ್ಯವನ್ನು ತೆಗೆದು ಹಾಕಿ, ಆನ್ ಲೈನ್ ಮೂಲಕ ಸಾಲ ಪಡೆಯುವ ಅವಕಾಶವನ್ನು ನೀಡಿದೆ. ಆನ್ ಲೈನ್ ಮೂಲಕ ಸಾಲ ಮಂಜೂರಾತಿಗಾಗಿ ಸಾಫ್ಟ್ ವೇರ್ ಅಭಿವೃದ್ಧಿ ಪಡಿಸಲಾಗಿದ್ದು, ಇನ್ಮುಂದೆ ಸರ್ಕಾರಿ ವಿಮಾ ಇಲಾಖೆಯಿಂದ ಜೀವ ವಿಮಾ ಪಾಲಿಸಿಗಳಿಂದ ಸಾಲ ಪಡೆಯಲು ಆನ್ ಲೈನ್ ಮೂಲಕವೇ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಕುರಿತಂತೆ ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯ ನಿರ್ದೇಶಕರು ಸುತ್ತೋಲೆಯನ್ನು ಹೊರಡಿಸಿದ್ದು, ಕರ್ನಾಟಕ ಸರ್ಕಾರಿ ವಿಮಾ …

ರಾಜ್ಯ ಸರಕಾರಿ ನೌಕರರಿಗೆ ಗುಡ್ ನ್ಯೂಸ್ Read More »

ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಬೊಮ್ಮಾಯಿ ಅವರಿಂದ ಭರ್ಜರಿ ಗುಡ್ ನ್ಯೂಸ್!!!

ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಬಸವರಾಜ ಬೊಮ್ಮಾಯಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ಈ ವರ್ಷದಲ್ಲಿ 7 ನೇ ವೇತನ ಆಯೋಗ ರಚಿಸಿ, ಸರ್ಕಾರಿ ನೌಕರರ ವೇತನದ ತಾರತಮ್ಯ ಸರಿದೂಗಿಸಲು ತೀರ್ಮಾನಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಆಯೋಜಿಸಿದ್ದ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆ 2022 ರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ಕೇಂದ್ರ ಸರ್ಕಾರದ ನೌಕರರಿಗೆ ಸಮನಾಗಿ ರಾಜ್ಯ ಸರ್ಕಾರಿ …

ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಬೊಮ್ಮಾಯಿ ಅವರಿಂದ ಭರ್ಜರಿ ಗುಡ್ ನ್ಯೂಸ್!!! Read More »

2020-21 ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ವರ್ಗಾವಣೆಯ ಹೊಸ ಮಾರ್ಗಸೂಚಿ ಪ್ರಕಟ

ಬೆಂಗಳೂರು : 2021-22 ನೇ ಸಾಲಿನ ಸರ್ಕಾರಿ ನೌಕರರ ವರ್ಗಾವಣೆ ಮಾರ್ಗಸೂಚಿಯನ್ನು ರಾಜ್ಯ ಸರ್ಕಾರವು ಬಿಡುಗಡೆ ಮಾಡಿದ್ದು,ಬಿ.ಸಿ ಮತ್ತು ಡಿ ಗ್ರೂಪ್ ಸರ್ಕಾರಿ ನೌಕರರ ವರ್ಗಾವಣೆಗೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಸರ್ಕಾರದ ಅಧೀನ ಕಾರ್ಯದರ್ಶಿ ತೇಜಾವತಿ ಎನ್ ಅವರು ವರ್ಗಾವಣೆ ಮಾರ್ಗಸೂಚಿಯನ್ನು ಹೊರಡಿಸಿದ್ದಾರೆ. ಗ್ರೂಪ್ ಬಿ, ಸಿ ಮತ್ತು ಡಿ ನೌಕರರ ವರ್ಗಾವಣೆಗೆ ಸಚಿವರಿಗೆ ಒಂದು ತಿಂಗಳು ಅಧಿಕಾರ ನೀಡಲಾಗಿದ್ದು, ಜುಲೈ 22 ರಂದೇ ಸಾರ್ವತ್ರಿಕ ವರ್ಗಾವಣೆ ಮುಕ್ತಾಯಗೊಂಡಿದ್ದು, ಸಿಎಂ ಅನುಮೋದನಗೆ ವರ್ಗಾವಣೆ ಕೋರಿ ಅರ್ಜಿಗಳು …

2020-21 ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ವರ್ಗಾವಣೆಯ ಹೊಸ ಮಾರ್ಗಸೂಚಿ ಪ್ರಕಟ Read More »

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ | ತುಟ್ಟಿಭತ್ಯೆ ಶೇ.3 ರಷ್ಟು ಏರಿಸಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

ಇತ್ತೀಚೆಗೆ ಕೇಂದ್ರ ಸರ್ಕಾರಿ ನೌಕರರಿಗೆ ದೀಪಾವಳಿ ಉಡುಗೊರೆ ಸಿಕ್ಕಿದ್ದಾಯ್ತು, ಇದೀಗ ರಾಜ್ಯ ಸರ್ಕಾರಿ ನೌಕರರಿಗೆ ಹಬ್ಬದ ಸಿಹಿ ಸುದ್ದಿ ಬಂದಿದೆ. ರಾಜ್ಯ ಸರ್ಕಾರದ ನೌಕರರಿಗೆ ಮತ್ತು ಪಿಂಚಣಿದಾರರಿಗೆ ತುಟ್ಟಿಭತ್ಯೆ(ಡಿಎ)ಯನ್ನು ಶೇ.3 ರಷ್ಟು ಏರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರಿ ನೌಕರರಿಗೆ ಮತ್ತು ಪಿಂಚಣಿದಾರರಿಗೆ 2018 ರ ಪರಿಷ್ಕೃತ ವೇತನ ಮಾದರಿಯಲ್ಲಿ ಹಾಲಿ ಇದ್ದ ಮೂಲ ವೇತನದ ಶೇಕಡ 21.50ರಷ್ಟು ತುಟ್ಟಿ ಭತ್ಯೆಯ ಶೇಕಡ 24.50 ರಷ್ಟಕ್ಕೆ ಏರಿಸಲಾಗಿದೆ. ಈ ಏರಿಕೆಯು 2021 ರ ಜುಲೈ …

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ | ತುಟ್ಟಿಭತ್ಯೆ ಶೇ.3 ರಷ್ಟು ಏರಿಸಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ Read More »

error: Content is protected !!
Scroll to Top