ಶನಿವಾರ, 24 ಅಕ್ಟೋಬರ್ 2026

State government employees

Karnataka State Politics Updates

ರಾಜ್ಯ ಸರಕಾರಿ ನೌಕರರಿಗೆ ಸಿಹಿ ಸುದ್ದಿ : ಅಕ್ಟೋಬರ್ ತಿಂಗಳಲ್ಲಿ 7 ನೇ ವೇತನ ಆಯೋಗ ರಚನೆ: ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ವೇತನ ಮತ್ತಿತರ ಭತ್ಯೆಗಳನ್ನು ಪರಿಷ್ಕರಿಸಲು ಇದೇ ಅಕ್ಟೋಬರ್ ತಿಂಗಳಲ್ಲಿ ಏಳನೇ ವೇತನ ಆಯೋಗವನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಲ್ಲಿ ಇಂದು ಘೋಷಿಸಿದರು. ವಿಧಾನ ಸೌಧದ ಔತಣ ಸಭಾಂಗಣದಲ್ಲಿ ಕರ್ನಾಟಕ…

latest

ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ: ಸೆ.1ರಿಂದ ‘ಸೇವಾವಹಿ ESR’ನಲ್ಲಿ ನಿರ್ವಹಣೆ ಕಡ್ಡಾಯ

ರಾಜ್ಯ ಸರ್ಕಾರದಿಂದ 2021-22ನೇ ಸಾಲಿನಿಂದ ದಿನಾಂಕ 01-04-2021ರಿಂದ ಸರ್ಕಾರಿ ಸೇವೆಗೆ ಸೇರಿದ ಎಲ್ಲಾ ಅಧಿಕಾರಿ, ನೌಕರರ ಸೇವಾ ವಹಿಗಳನ್ನು ವಿದ್ಯುನ್ಮಾನ ಸೇವಾ ಪುಸ್ತಕ ಅಂದ್ರೇ ESRನಲ್ಲಿ ನಿರ್ವಹಿಸಲು ಕಡ್ಡಾಯಗೊಳಿಸಿ ಆದೇಶಿಸಿದೆ. ಈ ಕುರಿತು ರಾಜ್ಯ ಸರ್ಕಾರ ಮಾನವ ಸಂಪನ್ಮೂಲ…

Jobs

ರಾಜ್ಯ ಸರ್ಕಾರಿ ನೌಕರರಿಗೆ ಇಲ್ಲಿದೆ ಮುಖ್ಯ ಮಾಹಿತಿ | ಕಂಪ್ಯೂಟರ್ ಸಾಕ್ಷಾರತಾ ಪರೀಕ್ಷೆ ಉತ್ತೀರ್ಣರಾಗಲು ಕೊನೆಯ ದಿನಾಂಕ ಪ್ರಕಟ

ಕರ್ನಾಟಕ ಸಿವಿಲ್ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು 2012 ರ ನಿಯಮ 1(3) ರಲ್ಲಿ ನಿರ್ದಿಷ್ಟಪಡಿಸಿದ ಹುದ್ದೆಗಳನ್ನು ಹೊರತುಪಡಿಸಿ ಇನ್ನಿತರೆ ಎಲ್ಲಾ ಅಭ್ಯರ್ಥಿಗಳು ಡಿ.31ರೊಳಗಾಗಿ ಕಂಪ್ಯೂಟರ್ ಸಾಕ್ಷಾರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕಾಗಿರುತ್ತದೆ. ಸದರಿ ದಿನಾಂಕದ ನಂತರ ಕಂಪ್ಯೂಟರ್ ಸಾಕ್ಷಾರತಾ…

latest

ರಾಜ್ಯ ಸರಕಾರಿ ನೌಕರರಿಗೆ ಗುಡ್ ನ್ಯೂಸ್

ರಾಜ್ಯ ಸರಕಾರ ತನ್ನ ನೌಕರರಿಗೆ ಸಿಹಿ ಸುದ್ದಿ ನೀಡಿದ್ದು, ಇದುವರೆಗೆ ಇದ್ದ ಮ್ಯಾನುಯೆಲ್ ಸಾಲಸೌಲಭ್ಯವನ್ನು ತೆಗೆದು ಹಾಕಿ, ಆನ್ ಲೈನ್ ಮೂಲಕ ಸಾಲ ಪಡೆಯುವ ಅವಕಾಶವನ್ನು ನೀಡಿದೆ. ಆನ್ ಲೈನ್ ಮೂಲಕ ಸಾಲ ಮಂಜೂರಾತಿಗಾಗಿ ಸಾಫ್ಟ್ ವೇರ್ ಅಭಿವೃದ್ಧಿ…

ಬೆಂಗಳೂರು

ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಬೊಮ್ಮಾಯಿ ಅವರಿಂದ ಭರ್ಜರಿ ಗುಡ್ ನ್ಯೂಸ್!!!

ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಬಸವರಾಜ ಬೊಮ್ಮಾಯಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ಈ ವರ್ಷದಲ್ಲಿ 7 ನೇ ವೇತನ ಆಯೋಗ ರಚಿಸಿ, ಸರ್ಕಾರಿ ನೌಕರರ ವೇತನದ ತಾರತಮ್ಯ ಸರಿದೂಗಿಸಲು ತೀರ್ಮಾನಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕರ್ನಾಟಕ…

latest

2020-21 ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ವರ್ಗಾವಣೆಯ ಹೊಸ ಮಾರ್ಗಸೂಚಿ ಪ್ರಕಟ

ಬೆಂಗಳೂರು : 2021-22 ನೇ ಸಾಲಿನ ಸರ್ಕಾರಿ ನೌಕರರ ವರ್ಗಾವಣೆ ಮಾರ್ಗಸೂಚಿಯನ್ನು ರಾಜ್ಯ ಸರ್ಕಾರವು ಬಿಡುಗಡೆ ಮಾಡಿದ್ದು,ಬಿ.ಸಿ ಮತ್ತು ಡಿ ಗ್ರೂಪ್ ಸರ್ಕಾರಿ ನೌಕರರ ವರ್ಗಾವಣೆಗೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಸರ್ಕಾರದ ಅಧೀನ ಕಾರ್ಯದರ್ಶಿ ತೇಜಾವತಿ ಎನ್…

News

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ | ತುಟ್ಟಿಭತ್ಯೆ ಶೇ.3 ರಷ್ಟು ಏರಿಸಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

ಇತ್ತೀಚೆಗೆ ಕೇಂದ್ರ ಸರ್ಕಾರಿ ನೌಕರರಿಗೆ ದೀಪಾವಳಿ ಉಡುಗೊರೆ ಸಿಕ್ಕಿದ್ದಾಯ್ತು, ಇದೀಗ ರಾಜ್ಯ ಸರ್ಕಾರಿ ನೌಕರರಿಗೆ ಹಬ್ಬದ ಸಿಹಿ ಸುದ್ದಿ ಬಂದಿದೆ. ರಾಜ್ಯ ಸರ್ಕಾರದ ನೌಕರರಿಗೆ ಮತ್ತು ಪಿಂಚಣಿದಾರರಿಗೆ ತುಟ್ಟಿಭತ್ಯೆ(ಡಿಎ)ಯನ್ನು ಶೇ.3 ರಷ್ಟು ಏರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.…