State government

ವಿದ್ಯುತ್ ದರ ಏರಿಕೆಗೆ ರಾಜ್ಯಸರ್ಕಾರ ಮುಂದಾಗಿದೆ ಎಂಬ ಮಾಹಿತಿ ಕುರಿತು ಸ್ಪಷ್ಟನೆ ನೀಡಿದ ವಿ.ಸುನೀಲ್ ಕುಮಾರ್

ಬೆಂಗಳೂರು : ವಿದ್ಯುತ್‌ ದರ ಹೆಚ್ಚಳಮಾಡಲು ಸರ್ಕಾರ ನಿರ್ಧರಿಸಿದೆ ಎಲ್ಲೆಡೆ ತಪ್ಪು ಸಂದೇಶ ರವಾನೆಯಾಗಿದ್ದು, ಇದೀಗ ಬೆಲೆ ಹೆಚ್ಚಳಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದಿಂದ ಯಾವುದೇ ರೀತಿಯ ಸೂಚನೆಯನ್ನು ನೀಡಿಲ್ಲ ಎಂದು ಇಂಧನ ಸಚಿವ ವಿ.ಸುನೀಲ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ವಿದ್ಯುತ್ ದರ ಪರಿಷ್ಕರಣೆಗೆ ರಾಜ್ಯ ಸರಕಾರ ಮುಂದಾಗಿದೆ ಎಂಬ ಬಗ್ಗೆ ಕೆಲವೆಡೆ ತಪ್ಪು ಸಂದೇಶ ರವಾನೆಯಾಗಿದೆ. ಆದರೆ ರಾಜ್ಯ ಸರಕಾರದ ಮುಂದೆ ಅಂಥ ಯಾವುದೇ ಪ್ರಸ್ತಾಪವಿಲ್ಲ.‌ ವಿದ್ಯುತ್ ದರವನ್ನು ವರ್ಷದಲ್ಲಿ ಒಮ್ಮೆ ಮಾತ್ರ ಪರಿಷ್ಕರಿಸುವುದು ವಾಡಿಕೆಯಾಗಿದೆ. ಕಲ್ಲಿದ್ದಲು ಹಾಗೂ‌ …

ವಿದ್ಯುತ್ ದರ ಏರಿಕೆಗೆ ರಾಜ್ಯಸರ್ಕಾರ ಮುಂದಾಗಿದೆ ಎಂಬ ಮಾಹಿತಿ ಕುರಿತು ಸ್ಪಷ್ಟನೆ ನೀಡಿದ ವಿ.ಸುನೀಲ್ ಕುಮಾರ್ Read More »

ರಾಜ್ಯ ಸರ್ಕಾರದಿಂದ “ಅರಿವು” ಯೋಜನೆಯಡಿ ಶೈಕ್ಷಣಿಕ ಸಾಲಕ್ಕೆ ಅರ್ಜಿ ಆಹ್ವಾನ !! | ಅರ್ಜಿ ಸಲ್ಲಿಸಲು ಜುಲೈ 20 ಕೊನೆ ದಿನ

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನ “ಅರಿವು” ಶೈಕ್ಷಣಿಕ ಸಾಲ ಯೋಜನೆಯಡಿಯಲ್ಲಿ ಶೈಕ್ಷಣಿಕ ಸಾಲ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮತೀಯ ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್ಖರು, ಭೌದ್ಧರು, ಪಾರ್ಸಿ ಹಾಗೂ ಆಂಗ್ಲೋ ಇಂಡಿಯನ್ ಜನಾಂಗಕ್ಕೆ ಸೇರಿದ ಸಿ.ಇ.ಟಿ-ನೀಟ್  ಪರೀಕ್ಷೆ ಬರೆದು ವಿವಿಧ ವೃತ್ತಿಪರ ಕೋರ್ಸ್‍ಗಳಾದ ವೈದ್ಯಕೀಯ (ಎಂ.ಬಿ.ಬಿ.ಎಸ್), ಬಿ.ಡಿ.ಎಸ್, ಬಿ.ಇ/ಬಿ.ಟೆಕ್, ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್ ಹಾಗೂ ಆಯುಶ್ ಪದವಿ ಕೋರ್ಸಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳು ಶೈಕ್ಷಣಿಕ ಸಾಲ …

ರಾಜ್ಯ ಸರ್ಕಾರದಿಂದ “ಅರಿವು” ಯೋಜನೆಯಡಿ ಶೈಕ್ಷಣಿಕ ಸಾಲಕ್ಕೆ ಅರ್ಜಿ ಆಹ್ವಾನ !! | ಅರ್ಜಿ ಸಲ್ಲಿಸಲು ಜುಲೈ 20 ಕೊನೆ ದಿನ Read More »

ಕಾಶಿಯಾತ್ರೆ ಕೈಗೊಳ್ಳುವವರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ !! | ರಾಜ್ಯದ ಯಾತ್ರಾರ್ಥಿಗಳಿಗೆ 5,000 ರೂ. ಸಹಾಯಧನ ಯೋಜನೆಯ ಅಂತಿಮ ಮಾರ್ಗಸೂಚಿ ಪ್ರಕಟ

ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಯೋಜನೆಯಲ್ಲಿ ಕಾಶಿ ಕಾರೀಡಾರ್‌ ಕೂಡ ಒಂದು. ಕಾಶಿಗೆ ರಾಜ್ಯದ ಜನರು ಭೇಟಿ ನೀಡುವುದನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಆಯವ್ಯಯದಲ್ಲಿ ಘೋಷಿಸಲಾಗಿದ್ದ ಮುಜರಾಯಿ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆ ʼಕಾಶಿ ಯಾತ್ರೆʼಗೆ ಮಾರ್ಗಸೂಚಿಗಳನ್ನು ಅಂತಿಮಗೊಳಿಸಿ ಸರ್ಕಾರದಿಂದ ಅಂತಿಮ ಆದೇಶ ಹೊರಡಿಸಲಾಗಿದೆ ಎಂದು ಮುಜರಾಯಿ ಹಜ್‌ ಮತ್ತು ವಕ್ಫ್‌ ಸಚಿವರಾದ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ಬಿಡುಗಡೆಗೊಳಿಸಿರುವ ಅವರು, ಭವ್ಯ ಕಾಶಿ – ದಿವ್ಯ ಕಾಶಿಯ ಭವ್ಯತೆಯನ್ನು ಪ್ರಧಾನಿ ನರೇಂದ್ರ ಮೋದಿಯವರ ಮುತುವರ್ಜಿಯಿಂದ …

ಕಾಶಿಯಾತ್ರೆ ಕೈಗೊಳ್ಳುವವರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ !! | ರಾಜ್ಯದ ಯಾತ್ರಾರ್ಥಿಗಳಿಗೆ 5,000 ರೂ. ಸಹಾಯಧನ ಯೋಜನೆಯ ಅಂತಿಮ ಮಾರ್ಗಸೂಚಿ ಪ್ರಕಟ Read More »

ರಾಜ್ಯ ಸರ್ಕಾರಿ ಮಹಿಳಾ ನೌಕರರಿಗೆ ಗುಡ್ ನ್ಯೂಸ್!

ಬೆಂಗಳೂರು: ರಾಜ್ಯ ಸರ್ಕಾರದ ಇಲಾಖೆಯಗಳಲ್ಲಿ ಹಾಗೂ ಅಂಗ ಸಂಸ್ಥೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಗುಡ್ ನ್ಯೂಸ್ ನೀಡಿದ್ದು, ಮಾತೃತ್ವ ರಜೆ ಸೌಲಭ್ಯವನ್ನು ವಿಸ್ತರಿಸಿ ಸರ್ಕಾರ ಆದೇಶಿಸಿದೆ. ಈ ಕುರಿತು ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ಆದೇಶ ಹೊರಡಿಸಿದ್ದು, ರಾಜ್ಯ ಸರ್ಕಾರದ ಇಲಾಖೆಗಳಲ್ಲಿ, ಅಂಗ ಸಂಸ್ಥೆಗಳಾದ ನಿಗಮ, ಮಂಡಳಿ, ಸ್ವಾಯತ್ತ ಸಂಸ್ಥೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಮಹಿಳಾ ನೌಕರರಿಗೆ ಮಾತೃತ್ವ ರಜೆಯ ಸೌಲಭ್ಯವನ್ನು ವಿಸ್ತರಿಸಲು ಸರ್ಕಾರ ಸಹಮತಿಸಿದೆ ಎಂದು ತಿಳಿಸಿದ್ದಾರೆ. …

ರಾಜ್ಯ ಸರ್ಕಾರಿ ಮಹಿಳಾ ನೌಕರರಿಗೆ ಗುಡ್ ನ್ಯೂಸ್! Read More »

ರಾಜ್ಯ ಸರಕಾರಿ ನೌಕರರಿಗೆ ಗುಡ್ ನ್ಯೂಸ್

ರಾಜ್ಯ ಸರಕಾರ ತನ್ನ ನೌಕರರಿಗೆ ಸಿಹಿ ಸುದ್ದಿ ನೀಡಿದ್ದು, ಇದುವರೆಗೆ ಇದ್ದ ಮ್ಯಾನುಯೆಲ್ ಸಾಲಸೌಲಭ್ಯವನ್ನು ತೆಗೆದು ಹಾಕಿ, ಆನ್ ಲೈನ್ ಮೂಲಕ ಸಾಲ ಪಡೆಯುವ ಅವಕಾಶವನ್ನು ನೀಡಿದೆ. ಆನ್ ಲೈನ್ ಮೂಲಕ ಸಾಲ ಮಂಜೂರಾತಿಗಾಗಿ ಸಾಫ್ಟ್ ವೇರ್ ಅಭಿವೃದ್ಧಿ ಪಡಿಸಲಾಗಿದ್ದು, ಇನ್ಮುಂದೆ ಸರ್ಕಾರಿ ವಿಮಾ ಇಲಾಖೆಯಿಂದ ಜೀವ ವಿಮಾ ಪಾಲಿಸಿಗಳಿಂದ ಸಾಲ ಪಡೆಯಲು ಆನ್ ಲೈನ್ ಮೂಲಕವೇ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಕುರಿತಂತೆ ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯ ನಿರ್ದೇಶಕರು ಸುತ್ತೋಲೆಯನ್ನು ಹೊರಡಿಸಿದ್ದು, ಕರ್ನಾಟಕ ಸರ್ಕಾರಿ ವಿಮಾ …

ರಾಜ್ಯ ಸರಕಾರಿ ನೌಕರರಿಗೆ ಗುಡ್ ನ್ಯೂಸ್ Read More »

ಕೋವಿಡ್ ಕೇಸ್ ಹೆಚ್ಚಳ; ಪರಿಷ್ಕೃತ ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಸರ್ಕಾರ !! | ಮಾರ್ಗಸೂಚಿಯಲ್ಲೇನಿದೆ ??

ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ಮತ್ತೆ ಏರುಗತಿಯಲ್ಲಿ ಸಾಗಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ಪರಿಷ್ಕೃತ ಮಾರ್ಗಸೂಚಿ ಪ್ರಕಟವಾಗಿದೆ. ಮಾರ್ಗಸೂಚಿಯಲ್ಲೇನಿದೆ ?? *ಅಂತಾರಾಷ್ಟ್ರೀಯ ಪ್ರಯಾಣಿಕರ ಮೇಲೆ ನಿಗಾ ಇಡಬೇಕು.*ಹೊರ ದೇಶದಿಂದ ಬರುವವರಿಗೆ ರ‍್ಯಾಂಡಮ್ ಸ್ಕ್ರೀನಿಂಗ್ ಮಾಡಬೇಕು ಮತ್ತು ಆರ್‌ಟಿ-ಪಿಸಿಆರ್‌ ಪರೀಕ್ಷೆ ಕಡ್ಡಾಯವಾಗಿದೆ.*ಪಾಸಿಟಿವ್ ಆದ ಎಲ್ಲಾ ಸ್ವಾಬ್‌ಗಳನ್ನು ಜಿನೋಮ್‌ ಸೀಕ್ವೆನ್ಸಿಂಗ್‌ಗಾಗಿ ರವಾನೆ ಮಾಡಬೇಕು.*ಪಾಸಿಟಿವ್ ಆಗಿದ್ರೆ ಅಥವಾ ರಿಪೋರ್ಟ್ ಬರುವವರಿದ್ದರೆ, ಆ ವ್ಯಕ್ತಿಯನ್ನು ಕ್ವಾರಂಟೈನ್ ಮಾಡಬೇಕು. ಕ್ವಾರಂಟೈನ್ ಅವಧಿ ಮುಗಿಯುವವರೆಗೂ ವೈದ್ಯರು ನಿಗಾ ಇಡಬೇಕು.*ಎಲ್ಲಾ ಐಎಲ್‌ಐ ಸ್ಯಾರಿ …

ಕೋವಿಡ್ ಕೇಸ್ ಹೆಚ್ಚಳ; ಪರಿಷ್ಕೃತ ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಸರ್ಕಾರ !! | ಮಾರ್ಗಸೂಚಿಯಲ್ಲೇನಿದೆ ?? Read More »

ಕೇಂದ್ರಕ್ಕೆ ಆಗಾಗ ವರದಿ ಕಳಿಸ್ತಾನೆ ಇದ್ದೇವೆ, ಸೂಕ್ತ ಸಮಯ ಬಂದಾಗ ಸಿಎಫ್‌ಐ, ಪಿಎಫ್‌ಐ, ಎಸ್‌ಡಿಪಿಐ ನಿಷೇಧ !-ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿಕೆ

ಉಡುಪಿ: ಕೇಂದ್ರಕ್ಕೆ ಆಗಾಗ ವರದಿ ಕಳುಹಿಸುತ್ತಾ ಇದ್ದೇವೆ. ಸೂಕ್ತ ಸಮಯ ಬಂದಾಗ ರಾಜ್ಯದಲ್ಲಿ ಸಿಎಫ್‌ಐ, ಪಿಎಫ್‌ಐ, ಎಸ್‌ಡಿಪಿಐ ನಿಷೇಧ ಮಾಡುತ್ತೇವೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ. ಉಡುಪಿಯಲ್ಲಿ ಮಾಜಿ ಶಾಸಕ, ರಾಜ್ಯ ಹಣಕಾಸು ಆಯೋಗದ ಮಾಜಿ ಅಧ್ಯಕ್ಷ ಎ.ಜಿ ಕೊಡ್ಡಿ ಅವರ ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಿ ಗೌರವ ಸಲ್ಲಿಸಿ ಮಾಧ್ಯಮಗಳೊಂದಿಗೆ ಮಾತನಾಡಿದರು. ರಾಹುಲ್ ಗಾಂಧಿ ಈಡಿ ವಿಚಾರಣೆ ನಡೆಸುವ ಬಗ್ಗೆ ಕಾಂಗ್ರೆಸ್ ಪ್ರತಿಭಟನೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಈ ದೇಶದಲ್ಲಿ ಕಾಂಗ್ರೆಸ್ ನಾಯಕರಿಗೆ, ಜನಸಾಮಾನ್ಯರಿಗೆ ಒಂದು …

ಕೇಂದ್ರಕ್ಕೆ ಆಗಾಗ ವರದಿ ಕಳಿಸ್ತಾನೆ ಇದ್ದೇವೆ, ಸೂಕ್ತ ಸಮಯ ಬಂದಾಗ ಸಿಎಫ್‌ಐ, ಪಿಎಫ್‌ಐ, ಎಸ್‌ಡಿಪಿಐ ನಿಷೇಧ !-ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿಕೆ Read More »

ಸಿದ್ದರಾಮಯ್ಯನ ಬೇಟೆಗೆ ಸೀಳುನಾಯಿಗಳು ಕಾಯುತ್ತಿವೆ !!

ರಾಜಕೀಯದಲ್ಲಿ ಸದಾ ಕೆಸರೆರಚಾಟ ಇದ್ದದ್ದೇ. ಅದರಲ್ಲೂ ಚುನಾವಣೆ ಸಮೀಪಿಸುತ್ತಿದೆ ಎಂದರೆ ರಾಜಕೀಯ ನಾಯಕರುಗಳ ಹೇಳಿಕೆಗಳು ಕಾಂಟ್ರವರ್ಸಿ ಕ್ರಿಯೇಟ್ ಮಾಡುತ್ತವೆ. ರಾಜ್ಯದಲ್ಲಿ ಇತ್ತೀಚೆಗೆ ಚಡ್ಡಿ ಸುಡುವ ಹೇಳಿಕೆಯಿಂದ ಸಿದ್ದರಾಮಯ್ಯ ಬಿಜೆಪಿ ನಾಯಕರ ಆಹಾರವಾಗಿದ್ದಾರೆ. ಅಂತೆಯೇ ಇದೀಗ ಸಿದ್ದರಾಮಯ್ಯರನ್ನು ಸಚಿವ ಮುನಿರತ್ನ ಕಟುವಾಗಿ ಟೀಕಿಸಿದ್ದಾರೆ. ‘ಸಿದ್ದರಾಮಯ್ಯ ಅವರನ್ನು ಬೇಟೆಯಾಡಲು ಪಕ್ಕದಲ್ಲೇ ಸೀಳುನಾಯಿಗಳು ಹೊಂಚು ಹಾಕಿ ಕಾಯುತ್ತಿವೆ. ಬರೀ ಸೀಳುನಾಯಿಗಳಲ್ಲ; ಅವರ ಸುತ್ತ ತಿಮಿಂಗಿಲ, ಹಾವು, ಮೊಸಳೆ, ಚೇಳು ಸುತ್ತುತ್ತಿವೆ. ಯಾವಾಗ ಸಿದ್ದರಾಮಯ್ಯ ಅವರಿಗೆ ಏನು ಮಾಡುತ್ತವೆಯೋ ಗೊತ್ತಿಲ್ಲ’ ಎಂದು ಸಚಿವ …

ಸಿದ್ದರಾಮಯ್ಯನ ಬೇಟೆಗೆ ಸೀಳುನಾಯಿಗಳು ಕಾಯುತ್ತಿವೆ !! Read More »

ಸಾರ್ವಜನಿಕ ಉದ್ದಿಮೆಗಳ ಇಲಾಖೆಯನ್ನು ರದ್ದುಗೊಳಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಕರ್ನಾಟಕ ಸರ್ಕಾರ ಸಚಿವಾಲಯದ ಸಾರ್ವಜನಿಕ ಉದ್ದಿಮೆಗಳ ಇಲಾಖೆಯನ್ನು ರಾಜ್ಯ ಸರ್ಕಾರ ರದ್ದುಗೊಳಿಸಿ ಆದೇಶ ಹೊರಡಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರ ನಡವಳಿ ಹೊರಡಿಸಿದ್ದು, ಸಚಿವ ಸಂಪುಟ ಉಪ ಸಮಿತಿಯ ನಡವಳಿಯ ಕಂಡಿಕೆ-11ರಲ್ಲಿ ಕರ್ನಾಟಕ ಸರ್ಕಾರ ಸಚಿವಾಲಯದ ಸಾರ್ವಜನಿಕ ಉದ್ದಿಮೆಗಳ ಇಲಾಖೆಯನ್ನು ರದ್ದು ಪಡಿಸಲು ಶಿಫಾರಸ್ಸು ಮಾಡಿರುತ್ತದೆ ಎಂದು ತಿಳಿಸಿದೆ. ಹೀಗಾಗಿ ಸಾರ್ವಜನಿಕ ಉದ್ದಿಮೆಗಳ ಇಲಾಖೆಯಲ್ಲಿ ನಿರ್ವಹಿಸಲಾಗುತ್ತಿದ್ದ ವಿಷಯಗಳನ್ನು ಆರ್ಥಿಕ ಇಲಾಖೆಗೆ ವರ್ಗಾಯಿಸಿ, ಆದೇಶಿಸಿದೆ ಎಂದು ತಿಳಿಸಿದೆ.

ಧ್ವನಿವರ್ಧಕ ಪರವಾನಗಿಗೆ ಶುಲ್ಕ ನಿಗದಿಪಡಿಸಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

ಬೆಂಗಳೂರು : ರಾಜ್ಯ ಸರ್ಕಾರ ಧ್ವನಿವರ್ಧಕ ಪರವಾನಗಿಗೆ ಶುಲ್ಕ ನಿಗದಿಪಡಿಸಿ ಆದೇಶ ಹೊರಡಿಸಿದ್ದು, ಒಂದು ತಿಂಗಳ ಕಾಲಾವಧಿಯವರೆಗೆ ಮಾತ್ರ ವಸೂಲಿ ಮಾಡಬೇಕಾದ ಶುಲ್ಕದ ಕುರಿತು ತಿಳಿಸಿದೆ. ಒಂದು ದಿನದ ಅವಧಿಗೆ 75 ರೂ. 1 ರಿಂದ 31 ದಿನಗಳ ಅವಧಿಗೆ (15) ಹಾಗೂ 01 ತಿಂಗಳ ಅವಧಿಗೆ 450 ರೂ. ದರ ನಿಗದಿಪಡಿಸಲಾಗಿದೆ. ರಾಜ್ಯ ಸರ್ಕಾರವು ಧ್ವನಿವರ್ಧಕ ಪರವಾನಗಿಗೆ ಒಂದು ತಿಂಗಳಿಗಿಂತ ಮೇಲ್ಪಟ್ಟು ಕೊಡುವಂತಹ ಪರವಾನಗಿಗಳಿಗೆ ಶುಲ್ಕವನ್ನು ನಿಗದಿಪಡಿಸಿಲ್ಲ. ರಾಜ್ಯ ಸರ್ಕಾರ ಹೊರಡಿಸಿರುವ ಸುತ್ತೋಲೆಯಲ್ಲಿ, Noise P0llution …

ಧ್ವನಿವರ್ಧಕ ಪರವಾನಗಿಗೆ ಶುಲ್ಕ ನಿಗದಿಪಡಿಸಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ Read More »

error: Content is protected !!
Scroll to Top