ಮಂಗಳವಾರ, 27 ಅಕ್ಟೋಬರ್ 2026
Trending

State MP delegation

News

Areca Problem: ತೆಂಗು ಮತ್ತು ಅಡಿಕೆ ಬೆಳೆಗಾರರಿಗೆ ಪರಿಹಾರ – ಕೇಂದ್ರ ಕೃಷಿ ಸಚಿವರನ್ನು ಭೇಟಿಯಾದ ರಾಜ್ಯ ಸಂಸದರ ನಿಯೋಗ

Areca Problem: ಆ. 21 ರಂದು ನವದೆಹಲಿಯ ಭವನದಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ರಾಜ್ಯ ಸಂಸದರ ನಿಯೋಗ ಭೇಟಿ ಮಾಡಿ, ತೆಂಗು ಮತ್ತು ಅಡಿಕೆ ಬೆಳೆಗಾರರಿಗೆ ಪರಿಹಾರ ಕ್ರಮಗಳಿಗಾಗಿ ಕೇಂದ್ರ ಸಚಿವರಿಗೆ ಮನವಿ ಮಾಡಿದ್ದಾರೆ