ಭಾನುವಾರ, 25 ಅಕ್ಟೋಬರ್ 2026
Trending

Stone

News

Uppinangady: ಕಲ್ಲಿನಿಂದ ತಲೆ ಜಜ್ಜಿ ಕಾರ್ಮಿಕನ ಕೊಲೆ!!

Uppinangady: ದಕ್ಷಿಣ ಕನ್ನಡ ಉಪ್ಪಿನಂಗಡಿಯ(Uppinangady ) ಬಸ್ ನಿಲ್ದಾಣದ ಬಳಿ ನಿರ್ಮಾಣ ಹಂತದಲ್ಲಿರುವ ಗ್ರಾ.ಪಂ.ನ ಗ್ರಂಥಾಲಯ ಕಟ್ಟಡದ ಮೇಲೆ ಯುವಕನೋರ್ವನ ಮೃತದೇಹವು ಡಿ. 4ರ ಬೆಳಗ್ಗೆ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ.

News

Ullala: ರೈಲು ಹಳಿ ಮೇಲೆ ಜಲ್ಲಿಕಲ್ಲು ಇಟ್ಟ ಕಿಡಿಗೇಡಿಗಳು; ಭಾರೀ ಶಬ್ದಕ್ಕೆ ಬೆಚ್ಚಿಬಿದ್ದ ಜನರು

Ullala: ತೊಕ್ಕೊಟ್ಟು ಓವರ್‌ಬ್ರಿಡ್ಜ್‌ ಗಣೇಶ್‌ ನಗರ ಬಳಿಯ ರೈಲು ಹಳಿಯಲ್ಲಿ ಯಾರೋ ದುಷ್ಕರ್ಮಿಗಳು ಜಲ್ಲಿಕಟ್ಟು ಇಟ್ಟಿರುವ ಘಟನೆಯೊಂದು ನಡೆದಿದ್ದು, ಆದರೆ ಅದರ ಮೇಲೆ ರೈಲು ಸಂಚಾರ ಮಾಡುವಾಗ ಭಾರೀ ದೊಡ್ಡ ಶಬ್ದ ಉಂಟಾಗಿದ್ದು, ಇದರಿಂದ ಸ್ಥಳೀಯರು ಬೆಚ್ಚಿಬಿದ್ದಿರುವ ಘಟನೆ ನಡೆದಿದೆ.

ದಕ್ಷಿಣ ಕನ್ನಡ

Mangaluru: ಪ್ರಿಯತಮೆ ಔಟಿಂಗ್ ಬಂದಿಲ್ಲ ಎಂದು ಪಿಜಿಗೆ ಕಲ್ಲೆಸೆದ ಪ್ರಿಯಕರ !!ಕಲ್ಲೇಟು ಹೊಡೆದ ಯುವಕಗೆ ಎರಡೇಟು ಬಿಗಿದ ಸ್ಥಳೀಯರು

Mangaluru: ಲವ್ವರ್‌ ಔಟಿಂಗ್‌ ಗೆ ಬರಲಿಲ್ಲವೆಂದು ಆಕೆ ಕೆಲಸ ಮಾಡುತ್ತಿದ್ದ ಕಟ್ಟಡಕ್ಕೆ ಯುವಕನೋರ್ವ ಕಲ್ಲು ಎಸೆದ ಘಟನೆಯೊಂದು ಸೆಂಟ್‌ ಆಗ್ನೇಸ್‌ ಕಾಲೇಜು ಮುಂಭಾಗದಲ್ಲಿ ನಡೆದಿದೆ(Mangaluru) . ಈತನ ಈ ಕೆಲಸದಿಂದ ಕಟ್ಟಡದ ಗಾಜು ಪುಡಿಯಾಗಿದ್ದು, ಸಾರ್ವಜನಿಕರು ಯುವಕನಿಗೆ ಧರ್ಮದೇಟು…

latest

ಮೀನು ಹಿಡಿಯಲು ಹೋದ ಮಕ್ಕಳಿಗೆ ಪತ್ತೆಯಾಯಿತು “ರಾಮ್” ಎಂದು ಬರೆದಿರುವ ಕಲ್ಲು | ರಾಮಭಕ್ತರ ಹರ್ಷೋದ್ಗಾರ

ರಾಮಭಕ್ತರಿಗೆ ಒಂದು ಸಿಹಿಸುದ್ದಿ. ಹೌದು, ಉತ್ತರ ಪ್ರದೇಶದಲ್ಲಿ ‘ ರಾಮಸೇತು’ ಎಂದು ಬರೆದಿರುವ ಕಲ್ಲೊಂದು ದೊರಕಿದೆ. ಹೌದು, ಉತ್ತರ ಪ್ರದೇಶದ ಇಸಾನ್ ನದಿಯ ನೀರಿನಲ್ಲಿ ತೇಲುತ್ತಿರುವ ಈ ಕಲ್ಲು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಈ ಕಲ್ಲು…

Interesting

ಈ ವ್ಯಕ್ತಿಯ ಕಿಡ್ನಿಯಲ್ಲಿತ್ತು ಬರೋಬ್ಬರಿ 206 ಕಲ್ಲುಗಳು!!

ಶಸ್ತ್ರ ಚಿಕಿತ್ಸೆ ಮೂಲಕ ರೋಗಿಯೊಬ್ಬರ ಮೂತ್ರಪಿಂಡದಲ್ಲಿದ್ದ ಬರೋಬ್ಬರಿ 206 ಕಲ್ಲುಗಳನ್ನು ಒಂದು ಗಂಟೆಯ ಸಮಯದಲ್ಲಿ ತೆಲಂಗಾಣದ ಹೈದರಾಬಾದ್‍ನಲ್ಲಿರುವ ಅವೇರ್ ಗ್ಲೆನಿಗಲ್ಸ್ ಗ್ಲೋಬಲ್ ಆಸ್ಪತ್ರೆಯ ವೈದ್ಯರು ತೆಗೆದು ಹಾಕಿರುವ ಘಟನೆ ನಡೆದಿದೆ. ಕಳೆದ ಆರು ತಿಂಗಳಿನಿಂದ ಎಡ ಭಾಗದ ಸೊಂಟದ…

ಉಡುಪಿ

ಅಕ್ರಮ ಮರಳುಗಾರಿಕೆ ಸ್ಥಳಕ್ಕೆ ದಾಳಿ ಮಾಡಲು ತೆರಳಿದ್ದ ಪೊಲೀಸರ ಮೇಲೆಯೇ ಕಲ್ಲು ತೂರಾಟ !! | ಓರ್ವನ ಬಂಧನ

ಮಲ್ಪೆ : ಅಕ್ರಮ ಮರಳುಗಾರಿಕೆಯ ಸ್ಥಳಕ್ಕೆ ದಾಳಿ ಮಾಡಲು ತೆರಳಿದ ಮಲ್ಪೆ ಎಸೈ ಸಕ್ತಿವೇಲು ಮತ್ತು ಸಿಬ್ಬಂದಿ ಮೇಲೆ ಕೆಲವು ಯುವಕರು ಕಲ್ಲು ತೂರಿದ ಘಟನೆ ಹೊಡೆಯಲ್ಲಿ ನಡೆದಿದೆ. ಹೊಡೆ ಕಡೆಯಿಂದ ಅಕ್ರಮ ಮರಳು ಸಾಗಿಸುವ ಲಾರಿಯೊಂದು ಅತಿವೇಗದಿಂದ…

ದಕ್ಷಿಣ ಕನ್ನಡ

ಮಂಗಳೂರು : ಖಾಸಗಿ ಬಸ್‌ಗೆ ಕಿಡಿಗೇಡಿಗಳಿಂದ ಕಲ್ಲೆಸೆತ

ಮಂಗಳೂರು : ಮಣಿಪಾಲ-ಉಡುಪಿಯಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಎಕ್ಸ್ ಪ್ರೆಸ್ ಬಸ್ಸಿಗೆ ಕಿಡಿಗೇಡಿಗಳು ಕಲ್ಲೆಸೆದು ಹಾನಿಗೊಳಿಸಿದ ಘಟನೆ ಸೋಮವಾರ ನಡೆದಿದೆ. ಉಡುಪಿಯಿಂದ ಮಂಗಳೂರಿಗೆ ಬರುತ್ತಿದ್ದ ಎಕೆಎಂಎಸ್ ಎಕ್ಸ್‌ಪ್ರೆಸ್ ಬಸ್ ಕೋಡಿಕಲ್ ಕ್ರಾಸ್ ತಲುಪಿದಾಗ ದ್ವಿಚಕ್ರ ವಾಹನದಲ್ಲಿ ಬಂದ ಕಿಡಿಗೇಡಿಗಳು…