ಸೋಮವಾರ, 26 ಅಕ್ಟೋಬರ್ 2026
Trending

Strict action taken against any officers if problem is not solved

News

Bengaluru: ಭಾರಿ ಮಳೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಜನರ ಸಮಸ್ಯೆಯನ್ನು ನೀಗಿಸದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು: ಸಿದ್ದರಾಮಯ್ಯ

Bengaluru: ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ರಾತ್ರಿ ಸುರಿದ ಭಾರೀ ಮಳೆಯಿಂದ ವ್ಯಾಪಕ ತೊಂದರೆಗಳು ಕಂಡು ಬಂದ ಹಿನ್ನೆಲೆಯಲ್ಲಿ ಸೋಮವಾರ ಸಂಜೆ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾತನಾಡಿದ್ದು ಈ ವೇಳೆ ಭಾರೀ ಮಳೆಯಿಂದಾಗಿ ನಗರದಲ್ಲಿ ಸೃಷ್ಟಿಯಾಗಿರುವ ಅನಾಹುತಕ್ಕೆ ಸಿಲುಕಿರುವ ಜನರ ನೆರವಿಗೆ ಕೂಡಲೆ ಧಾವಿಸಬೇಕು,