News
Tirumala: ತಿರುಪತಿಯಲ್ಲಿ ಹಿಂದೂಯೇತರ 18 ಸಿಬ್ಬಂದಿ ವಿರುದ್ಧ ಕಠಿಣ ಕ್ರಮ: ತಿರುಪತಿ ಬೋರ್ಡ್
Tirumala: ತಿರುಪತಿ (Tirumala) ದೇವಸ್ಥಾನದಲ್ಲಿ ಕೆಲಸ ಮಾಡುವಾಗ ಹಿಂದೂ ಪದ್ಧತಿಗಳನ್ನು ಪಾಲಿಸದ 18 ನೌಕರರ ವಿರುದ್ಧ ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ಕ್ರಮ ಕೈಗೊಂಡಿದೆ.
Tirumala: ತಿರುಪತಿ (Tirumala) ದೇವಸ್ಥಾನದಲ್ಲಿ ಕೆಲಸ ಮಾಡುವಾಗ ಹಿಂದೂ ಪದ್ಧತಿಗಳನ್ನು ಪಾಲಿಸದ 18 ನೌಕರರ ವಿರುದ್ಧ ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ಕ್ರಮ ಕೈಗೊಂಡಿದೆ.
ಡಿಸಿಪಿ, ಎಸ್‍ಪಿ ಮಟ್ಟದ ಅಧಿಕಾರಿಗಳನ್ನು ಹೊಣೆ ಮಾಡಿ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah) ತಿಳಿಸಿದ್ದಾರೆ.