ಮಂಗಳೂರಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ವಿದ್ಯಾರ್ಥಿನಿ ಅರೆಸ್ಟ್ – 35ಲಕ್ಷ ರೂ. ಮೌಲ್ಯದ ಗಾಂಜಾ ವಶ!!
ಮಂಗಳೂರಲ್ಲಿ ಬಿಸಿಎ ವಿದ್ಯಾರ್ಥಿನಿಯೊಬ್ಬಳು ಹೈಡ್ರೋವೀಡ್ ಗಾಂಜಾ ಮಾರಾಟಕ್ಕೆ ಯತ್ನಿಸಿದ್ದು, ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ 35ಲಕ್ಷ ರೂ. ಮೌಲ್ಯದ 1.42 ಕೆ.ಜಿ. ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ನಿವಾಸಿ, ಸದ್ಯ ಕುಂದಾಪುರ ಕಾಲೇಜೊಂದರಲ್ಲಿ ಅಂತಿಮ ವರ್ಷದ ಬಿಸಿಎ…




