ಶನಿವಾರ, 24 ಅಕ್ಟೋಬರ್ 2026

Student benifit

News

Microsoft Surface laptop SE : ವಿದ್ಯಾರ್ಥಿಗಳಿಗೆಂದೇ ಬಿಡುಗಡೆಯಾಗುತ್ತಿದೆ ಅತಿ ಕಡಿಮೆ ಬೆಲೆಯ ಮೈಕ್ರೋಸಾಫ್ಟ್ ಲ್ಯಾಪ್‌ಟಾಪ್!!!

ಆಧುನಿಕ ಯುಗದಲ್ಲಿ ತಂತ್ರಜ್ಞಾನ ಬಹಳ ಮುಂದುವರಿದಿದೆ. ಅಲ್ಲದೆ ಶಿಕ್ಷಣ ಸಹ ತಂತ್ರಜ್ಞಾನ ಮೂಲಕವೇ ನಡೆಸಲಾಗುತ್ತಿದೆ. ಅಂದರೆ ಯಾವ ಕ್ಷೇತ್ರದಲ್ಲಿಯೂ ತಂತ್ರಜ್ಞಾನ ಇಲ್ಲದೇ ಕೆಲಸ ನಿರ್ವಹಿಸಲು ಸಾಧ್ಯವಿಲ್ಲ. ಇದೀಗ ತಂತ್ರಜ್ಞಾನ ಮಾರುಕಟ್ಟೆಯಲ್ಲಿ ಬಹಳಷ್ಟು ಅಭಿವೃದ್ಧಿಯಾಗುವುದನ್ನು ನಾವು ಗಮನಿಸಬಹುದು. ಇಲ್ಲಿ ಪ್ರತಿಯೊಂದು…