ಭಾನುವಾರ, 25 ಅಕ್ಟೋಬರ್ 2026

Student death

Death

ಆಟವಾಡುವಾಗ ಜೋಕಾಲಿ ಸೀರೆ ಕುತ್ತಿಗೆಗೆ ಬಿಗಿದು ಬಾಲಕಿ ಸಾವು

ಬೆಳಗಾವಿ: ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕೋಡಣಿ ಗ್ರಾಮದಲ್ಲಿ ಕುತ್ತಿಗೆಗೆ ಜೋಕಾಲಿ ಸೀರೆ ಬಿಗಿದುಕೊಂಡು ಬಾಲಕಿ ಮೃತಪಟ್ಟಿದ್ದಾಳೆ. ಕೋಡಣಿ ಗ್ರಾಮದ ವಿದ್ಯಾರ್ಥಿನಿ ಶುಭ್ರಾ ಯುವರಾಜ ರಾವುತ ಪಾಟೀಲ (14) ಮೃತಪಟ್ಟ ಬಾಲಕಿ. ಮನೆಯ ಜಂತಿಗೆ ಸೀರೆಯನ್ನು ಜೋಕಾಲಿಯಂತೆ ಕಟ್ಟಿ ಆಟ…

Death

ಬೆಳಾಲು: ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಮೃತ್ಯು

ಬೆಳಾಲು: ಗ್ರಾಮದ ಮಾಯದ ಬಾಳೆಮಂಡಿಕಲ್ಲು ನಿವಾಸಿ ದಿನೇಶ್ ನಾಯ್ಕ ಮತ್ತು ರೇವತಿ ದಂಪತಿಗಳ ಎರಡನೇ ಪುತ್ರಿ ರಮ (19) ಅವರು ಕಳೆದ ಏ.25 ರಂದು ರಾತ್ರಿ ಮನೆಯಲ್ಲಿ ಇಲಿಪಾಷಣ ತೆಗೆದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಬಳಿಕ ಮಂಗಳೂರು ಆಸ್ಪತ್ರೆಗೆ ದಾಖಲಿಸಿ…

Death

ಮುಂಡಾಜೆ: ನದಿಯಲ್ಲಿ ಈಜಲು ಹೋಗಿ ವಿದ್ಯಾರ್ಥಿ ಸಾವು

ಮುಂಡಾಜೆ: ಸಮೀಪದ ಅರಸಮಜಲು ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಈಜಲು ಹೋಗಿದ್ದ ಪಿಯುಸಿ ವಿದ್ಯಾರ್ಥಿ ಮುಳುಗಿ ಸಾವಿಗೀಡಾಗಿರುವ ಘಟನೆ ಮಾ.18 ರಂದು ನಡೆದಿದೆ. ಮೃತಪಟ್ಟ ಬಾಲಕ ನಿಶಾಂತ್‌ (16) ಎಂದು ಗುರುತಿಸಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

Death

ವಿಟ್ಲ: ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ

ವಿಟ್ಲ: ಕೊಡಂಗಾಯಿ ಬಳಿಯ ಮೂರುಕಜೆ ಎಂಬಲ್ಲಿ ವಿದ್ಯಾಸಂಸ್ಥೆಯಲ್ಲಿನ 10ನೇ ತರಗತಿಯ ವಿದ್ಯಾರ್ಥಿನಿಯ ಮೃತದೇಹ ಕೆರೆಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಬೆಂಗಳೂರು ಮೂಲದ ವೈಗ ಲಕ್ಷ್ಮಿ ಎಂಬಾಕೆ ನಿನ್ನೆಯಿಂದ ನಾಪತ್ತೆಯಾಗಿದ್ದು, ಹುಡುಕಾಟ ಮಾಡಿದಾಗ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ವಿಟ್ಲ ಠಾಣಾ…

News

Viral Video: ಆಟ ಆಡುತ್ತಿರುವಾಗಲೇ ಶಾಲೆಯಲ್ಲಿ ಕುಸಿದು ಬಿದ್ದ 10 ನೇ ತರಗತಿ ವಿದ್ಯಾರ್ಥಿ, ಸಾವು

Viral Video: ತೆಲಂಗಾಣದ ಹನುಮಕೊಂಡ ಜಿಲ್ಲೆಯ ಖಾಸಗಿ ಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿಯೋರ್ವ ಕುಸಿದು ಬಿದ್ದು ಸಾವಿಗೀಡಾಗಿರುವ ಘಟನೆ ನಡೆದಿದೆ.

News

Mangaluru: ಶಾಲಾ ಮಕ್ಕಳಿದ್ದ ರಿಕ್ಷಾಗೆ ಪಿಕಪ್‌ ವಾಹನ ಡಿಕ್ಕಿ-ಬಾಲಕಿ ಸಾವು

Mangalore: ಶಾಲಾ ಮಕ್ಕಳನ್ನು ಕೊಂಡೊಯ್ಯುವ ಆಟೋ ರಿಕ್ಷಾ ಮತ್ತು ಪಿಕಪ್‌ ವಾಹನ ನಡುವೆ ಅಪಘಾತ ಸಂಭವಿಸಿದ್ದು, 4 ನೇ ತರಗತಿಯ ವಿದ್ಯಾರ್ಥಿನಿಯೋರ್ವಳು ಸಾವಿಗೀಡಾಗಿರುವ ಘಟನೆಯೊಂದು ಬೆಳ್ಮ ಗ್ರಾಮದ ಕಲ್ಪಾದೆ ಎಂಬಲ್ಲಿ ಇಂದು (ಅ.24) (ಗುರುವಾರ) ನಡೆದಿದೆ.

News

Hubballi: ಪ್ರೀತಿ ನಿರಾಕರಣೆ, ಹುಬ್ಬಳ್ಳಿಯ ಕಾರ್ಪೋರೇಟರ್‌ ಮಗಳ ಬರ್ಬರ ಹತ್ಯೆ ಮಾಡಿದ ಆರೋಪಿ ಫಯಾಜ್‌

Hubballi: ಪ್ರೀತಿ ನಿರಾಕರಿಸಿದಳೆಂದು ಮುಸ್ಲಿಂ ಯುವಕನೋರ್ವ ಹಿಂದೂ ಯುವತಿಯ ಕುತ್ತಿಗೆ ಭೀಕರವಾಗಿ ಇರಿದು ಹತ್ಯೆ ಮಾಡಿದ ದುರ್ಘಟನೆಯೊಂದು ಹುಬ್ಬಳ್ಳಿಯಲ್ಲಿ ನಡೆದಿದೆ.

ದಕ್ಷಿಣ ಕನ್ನಡ

Moodabidre: ಮೆದುಳು ಜ್ವರ ಉಲ್ಬಣಿಸಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಸಾವು

Moodabidre: ಮೆದುಳು ಜ್ವರ ಹೆಚ್ಚಾಗಿ ಪ್ರೌಢಶಾಲೆಯ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆಯೊಂದು ಮೂಡುಬಿದಿರೆ ಸಮೀಪದ ಶಿರ್ತಾಡಿಯಲ್ಲಿ ನಡೆದಿದೆ.

News

Self Harming: ಕಾಲೇಜು ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ!!! ಕಾರಣವೇನು ಗೊತ್ತೇ?

Self Harming: ಇಂಜಿನಿಯರಿಂಗ್‌ ವಿದ್ಯಾರ್ಥಿನಿಯೋರ್ವಳು ಕಾಲೇಜಿನ ಐದನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ನಡೆದಿದೆ. ಈ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ನಗರದ ಹೊರವಲಯದ ರಾಜೀವ್‌ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ ಕಾಲೇಜಿನಲ್ಲಿ (Rajiv Institute of Technology…