ಭಾನುವಾರ, 25 ಅಕ್ಟೋಬರ್ 2026

Student death

latest

ಉಡುಪಿ : ರೈಲು ಡಿಕ್ಕಿ ಹೊಡೆದು ಪ್ರಥಮ ಪಿಯು ವಿದ್ಯಾರ್ಥಿ ಸಾವು

ಉಡುಪಿ : ಕಾಲೇಜು ವಿದ್ಯಾರ್ಥಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ಸಾವನಪ್ಪಿರುವ ಘಟನೆ ಶಿರೂರು ಗ್ರಾಮದ ನಿರೋಡಿ ಎಂಬಲ್ಲಿ ಗುರುವಾರ ಮಧ್ಯಾಹ್ನದ ವೇಳೆ ನಡೆದಿದೆ. ಮೃತ ವಿದ್ಯಾರ್ಥಿ ಶಿರೂರು ಮುದ್ರುಮಕ್ಕಿ ನಿವಾಸಿ ನರಸಿಂಹ ಪೂಜಾರಿ ಎಂಬುವವರ ಪುತ್ರ ಸಂಪತ್…

ದಕ್ಷಿಣ ಕನ್ನಡ

ಬಂಟ್ವಾಳ : ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ವಿದ್ಯಾರ್ಥಿ ಮೃತ್ಯು!

ಬಂಟ್ವಾಳ : ಕಾಲೇಜಿಗೆ ರಜೆ ಎಂದು ನೇತ್ರಾವತಿ ನದಿಗೆ ಹೋಗಿದ್ದ ವಿದ್ಯಾರ್ಥಿಯೋರ್ವ ನಿನ್ನೆ ಕಾಲು ಜಾರಿ ನೀರುಪಾಲಾಗಿದ್ದ. ಈತನನ್ನು ಸಾರ್ವಜನಿಕರು ರಕ್ಷಿಸಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತಾದರೂ ಇಂದು ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾನೆ. ಈ ಘಟನೆ ಬರಿಮಾರು ಗ್ರಾಮದ…

latest

ಉಡುಪಿ: ಕಾಲುಸಂಕದಿಂದ ಜಾರಿ ಬಿದ್ದು ನೀರುಪಾಲಾದ ಬಾಲಕಿ

ಉಡುಪಿ: ಶಾಲೆಯಿಂದ ಮನೆಗೆ ಹೊರಟ ವಿದ್ಯಾರ್ಥಿನಿ ಕಾಲುಸಂಕದಿಂದ ಜಾರಿ ಬಿದ್ದ ಘಟನೆ ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬೀಜದಮಕ್ಕಿ ಎಂಬಲ್ಲಿ ನಡೆದಿದೆ. ನೀರುಪಾಲಾದ ಬಾಲಕಿ ಬೊಳಂಬಳ್ಳಿಯ ಮಕ್ಕಿಮನೆ ಪ್ರದೀಪ್ ಪೂಜಾರಿ ಹಾಗೂ ಸುಮಿತ್ರಾ ಅವರ ಪುತ್ರಿ ಸನ್ನಿಧಿ(7). ಸನ್ನಿಧಿ…

latest

ತನ್ನ ಕೊನೆಯ ಆಸೆಯಂತೆ ಸ್ನೇಹಿತರನ್ನು ಭೇಟಿಯಾಗಿ ಕೊನೆಯುಸಿರೆಳೆದ ಬಾಲಕ!

ಸಾಯುವ ಮೊದಲು ತನ್ನ ಕೊನೆಯ ಆಸೆಯನ್ನು ಪ್ರತಿಯೊಬ್ಬರೂ ಕೂಡ ಈಡೇರಿಸಿಕೊಳ್ಳಲು ಬಯಸುತ್ತಾರೆ. ಅದೇ ರೀತಿ ಕಿಡ್ನಿ ವೈಫಲ್ಯದಿಂದ ನರಳಾಡುತ್ತಿದ್ದ ಬಾಲಕ ತನ್ನ ಕೊನೆಯ ಕ್ಷಣದಲ್ಲಿ ತನ್ನ ಸ್ನೇಹಿತರು ಹಾಗೂ ಶಾಲೆಯನ್ನು ಭೇಟಿ ಆದಂತಹ ಹೃದಯವಿದ್ರಾಯಕ ಘಟನೆ ಕೊಪ್ಪಳದಲ್ಲಿ ನಡೆದಿದೆ.…

latest

ಆಳದ ಪ್ರಪಾತಕ್ಕೆ ಬಿದ್ದ ಖಾಸಗಿ ಬಸ್, ಶಾಲಾ ಮಕ್ಕಳು ಸೇರಿದಂತೆ 16ಕ್ಕೂ ಹೆಚ್ಚು ಮಂದಿ ಸಾವು

ಖಾಸಗಿ ಬಸ್ಸು ಆಳದ ಪ್ರಪಾತಕ್ಕೆ ಬಿದ್ದ ಪರಿಣಾಮ ಶಾಲಾ ಮಕ್ಕಳು ಸೇರಿದಂತೆ 16ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಘಟನೆ ಹಿಮಾಚಲ ಪ್ರದೇಶದ ಕುಲುವಿನಲ್ಲಿ ಇಂದು ಬೆಳಗ್ಗೆ 8:30ರ ಸುಮಾರಿಗೆ ನಡೆದಿದೆ. ಶೈನ್‌ಶಾರ್‌ನಿಂದ ಸೈಂಜ್ ಕಡೆಗೆ ಬರುತ್ತಿದ್ದ ಖಾಸಗಿ ಬಸ್…

latest

ಮಲ್ಪೆ : ಸೆಲ್ಫಿ ತೆಗೆಯಲು ಹೋಗಿ ಯುವಕರಿಬ್ಬರು ನೀರು ಪಾಲು|ಓರ್ವನ ಮೃತದೇಹ ಪತ್ತೆ!

ಮಲ್ಪೆ:ಸೆಲ್ಫಿ ತೆಗೆಯಲು ಹೋಗಿ ಮಲ್ಪೆ ಸೈಂಟ್ ಮೇರಿಸ್ ದ್ವೀಪದಲ್ಲಿ ಯುವಕರಿಬ್ಬರು ನೀರುಪಾಲಾಗಿದ್ದು,ಓರ್ವ ವಿದ್ಯಾರ್ಥಿಯ ಮೃತದೇಹ ಪತ್ತೆಯಾದ ಘಟನೆ ಇಂದು ನಡೆದಿದೆ. ಮೃತರನ್ನು ಹಾವೇರಿಯ ಸತೀಶ್ ಎಂ.ನಂದಿಹಳ್ಳಿ ಮತ್ತು ಬಾಗಲ ಕೋಟೆಯ ಸತೀಶ್ ಎಸ್.ಕಲ್ಯಾಣ್ ಶೆಟ್ಟಿ ಎಂದು ಗುರುತಿಸಲಾಗಿದೆ. ಇವರಲ್ಲಿ…

News

ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ | ಸ್ಥಳದಲ್ಲೇ ನಾಲ್ವರು ವಿದ್ಯಾರ್ಥಿಗಳು ಸಾವು, ಓರ್ವನ ಸ್ಥಿತಿ ಗಂಭೀರ

ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ವಿದ್ಯಾರ್ಥಿಗಳು ದುರಂತ ಸಾವಿಗೀಡಾದ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನ ಸಂಕೇನಹಳ್ಳಿ ಸಮೀಪ ನಡೆದಿದೆ. ಮೃತ ವಿದ್ಯಾರ್ಥಿಗಳು ಬೇಲೂರಿನ ವಿದ್ಯಾವಿಕಾಸ್ ಶಾಲೆಯ ವಿದ್ಯಾರ್ಥಿಗಳು. ಮಂಗಳವಾರ ಮಧ್ಯಾಹ್ನ…