latest
Heart Attack: ಹೃದಯಾಘಾತಕ್ಕೆ 7 ನೇ ತರಗತಿ ವಿದ್ಯಾರ್ಥಿನಿ ಸಾವು!!!
Heart Attack: ಏಳನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದ ಮೃತಪಟ್ಟ ಘಟನೆಯೊಂದು ಚಿಕ್ಕಮಗಳೂರಿನಲ್ಲಿ ನಡೆದಿದೆ. ಮೂಡಿಗೆರೆ ತಾಲೂಕಿನ ಕೆಸವಳಲು ಜೋಗಣ್ಣನಕೆರೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಬೆಳಗ್ಗೆ ಶಾಲೆಗೆಂದು ತೆರಳುತ್ತಿದ್ದ ಸಮಯದಲ್ಲಿ ಕುಸಿದು ಬಿದ್ದ ವಿದ್ಯಾರ್ಥಿನಿ ಎಂದು ವರದಿಯಾಗಿದೆ. ಸೃಷ್ಟಿ…

