ಶನಿವಾರ, 24 ಅಕ್ಟೋಬರ್ 2026

student gave birth to child in schools school superintendent suspended

News

Chhattisgarh News: ಶಾಲೆಯಲ್ಲಿಯೇ ವಿದ್ಯಾರ್ಥಿನಿ ಹೆಣ್ಣು ಮಗುವಿಗೆ ಜನನ; ಶಾಲಾ ಅಧೀಕ್ಷಕ ಅಮಾನತು

Chhattisgarh News: ಛತ್ತೀಸ್‌ಗಢದ ಕೊರ್ಬಾ ಜಿಲ್ಲೆಯ ಸರ್ಕಾರಿ ವಸತಿ ಶಾಲೆಯ 11ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಹೆಣ್ಣು ಮಗುವಿಗೆ ಜನ್ಮ ನೀಡಿದ ಪ್ರಕರಣ ಬೆಳಕಿಗೆ ಬಂದ ನಂತರ ಶಾಲೆಯ ಅಧೀಕ್ಷಕರನ್ನು ಅಮಾನತುಗೊಳಿಸಲಾಗಿದೆ. ಈ ಘಟನೆ ಬುಧವಾರ ಬೆಳಕಿಗೆ ಬಂದಿದೆ