latest
Viral Video | ರೈಲು ಬರುತ್ತಿರುವಾಗ ಪ್ಲಾಟ್ ಫಾರ್ಮ್ ನಿಂದ ಕೆಳಕ್ಕೆ ಬಿದ್ದು ಮಧ್ಯ ಸಿಕ್ಕಿಹಾಕಿಕೊಂಡ ಹುಡುಗಿ
ಆಂಧ್ರಪ್ರದೇಶದ ಗುಂಟೂರು ಎಕ್ಸ್‌ಪ್ರೆಸ್ ಹತ್ತುವ ವೇಳೆ ಅವಘಡ ಒಂದು ಸಂಭವಿಸಿದೆ. ಯುವತಿಯೊಬ್ಬಳು ರೈಲು ಹತ್ತುವಾಗ ಆಯತಪ್ಪಿ ಬಿದ್ದು ರೈಲು ಹಾಗೂ ಫ್ಲಾಟ್‌ಫಾರ್ಮ್ ನಡುವಿನ ಇರುಕಲು ಜಾಗದಲ್ಲಿ ಸಿಲುಕಿ ಹಾಕಿಕೊಂಡಿದ್ದಾಳೆ. ಆಕೆ ರೈಲು ಮತ್ತು ಪ್ಲಾಟ್ ಫಾರ್ಮ್ ಮಧ್ಯದ ಜಾಗದಲ್ಲಿ…

