ದಕ್ಷಿಣ ಕನ್ನಡ
Putturu: ಕ್ರೀಡಾಕೂಟದಲ್ಲಿ ಬಹುಮಾನ ಸಿಗದ ಕಾರಣ, ನೊಂದ ವಿದ್ಯಾರ್ಥಿನಿ!!! ವಿಷ ಪದಾರ್ಥ ಸೇವಿಸಿ ಯುವತಿ ಮೃತ್ಯು!
Putturu:ಕೀಟನಾಶಕ ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಪ್ರತಿಭಾವಂತ ಕ್ರೀಡಾಪಟು, ಕಾಲೇಜು ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ನ.25ರಂದು ನಡೆದಿದೆ(Putturu). ಕುರಿಯ ಗ್ರಾಮದ ಸಂಪ್ಯ ಮಂಜಪ್ಪ ಗೌಡರ ಪುತ್ರಿ ನಿಶಾ ಬಿ.ಎಮ್.(17ವ) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ನಗರದ ಪದವಿ ಕಾಲೇಜೊಂದರಲ್ಲಿ ಪ್ರಥಮ…

