ಭಾನುವಾರ, 25 ಅಕ್ಟೋಬರ್ 2026
Trending

Student training program

News

Mangaluru: ಮಾರ್ಚ್ 7 ರಂದು ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ವಿದ್ಯಾರ್ಥಿಗಳ ತರಬೇತಿ ಕಾರ್ಯಕ್ರಮ

Mangaluru: ವಿಶ್ವವಿದ್ಯಾನಿಲಯ ಕಾಲೇಜು ವತಿಯಿಂದ ಕನ್ನಡ ಸಂಗ್ರಾಮ, ಉದ್ಯೋಗ ಮತ್ತು ವೃತ್ತಿ ಸಮಾಲೋಚನೆ ವಿಭಾಗದ ಸಹಯೋಗದಲ್ಲಿ ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು (Mangaluru) ಹೋಬಳಿಯ ಸಹಯೋಗದಲ್ಲಿ ಗುರುವಾರ 7 ರಂದು ವಿದ್ಯಾರ್ಥಿಗಳಿಗೆ ತಮ್ಮ ಮುಂಬರುವ ಪರೀಕ್ಷೆಗಳ ಅನುಕೂಲಕ್ಕಾಗಿ ವಿದ್ಯಾರ್ಥಿ ತರಬೇತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.