ಶನಿವಾರ, 24 ಅಕ್ಟೋಬರ್ 2026

Subsidy

News

ಮಂಗಳೂರು: ದೈವ ನರ್ತಕನ ಚಿಕಿತ್ಸೆಗೆ ದಲಿತ ಸೇವಾ ಸಮಿತಿ ವತಿಯಿಂದ ಸಹಾಯಧನ ವಿತರಣೆ

ಮಂಗಳೂರು: ದೇರಲಕಟ್ಟೆಯ ನಿಟ್ಟೆ ಕೆಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪ್ರಸಿದ್ಧ ದೈವ ನರ್ತಕ ದಕ ಜಿಲ್ಲೆ ಬಂಟ್ವಾಳ ತಾಲೂಕಿನ ಕಾವಳ ಕಟ್ಟೆಯ ನೆಲ್ಲಿಗುಡ್ಡೆ ನಿವಾಸಿ ಕೃಷ್ಣಪ್ಪ ನಲ್ಕೆಯವರ ಚಿಕಿತ್ಸಾ ನೆರವಿಗಾಗಿ ದಲಿತ ಸೇವಾ ಸಮಿತಿಯ ವತಿಯಿಂದ ಸಹಾಯಧನವನ್ನು ದಲಿತ ಸೇವಾ ಸಮಿತಿಯ ಸ್ಥಾಪಕ ಅಧ್ಯಕ್ಷರಾದ ಬಿ.ಕೆ ಸೇಸಪ್ಪ ಬೆದ್ರಕಾಡು ಅವರ ನೇತೃತ್ವದ ತಂಡ ಸೋಮವಾರ ಆಸ್ಪತ್ರೆಗೆ ಭೇಟಿ ನೀಡಿ ಹಸ್ತಾಂತರಿಸಲಾಯಿತು.

News

Mobile canteen: ಮೊಬೈಲ್‌ ಕ್ಯಾಂಟೀನ್‌ ತೆರೆಯಲು ಸಿಗಲಿದೆ 5 ಲಕ್ಷ ರೂ.ಗಳ ಸಹಾಯಧನ!

Mobile canteen: ಸ್ವಂತ ಉದ್ಯೋಗ ಕೈಗೊಂಡು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ಎಂದು ಬಯಸುವವರಿಗಾಗಿ ಕರ್ನಾಟಕ ಸರ್ಕಾರದ ಪ್ರವಾಸೋದ್ಯಮ ಇಲಾಖೆ ಸಂಚಾರಿ ಉಪಾಹಾರ ಗೃಹ ಅಥವಾ ಮೊಬೈಲ್‌ ಕ್ಯಾಂಟೀನ್‌ಗಳನ್ನು (Mobile canteen) ಆರಂಭಿಸಲು ಸಹಾಯಧನವನ್ನು ನೀಡುತ್ತಿದೆ.

News

Bengaluru : ಮನೆ ಕಟ್ಟಲು ನೀಡುತ್ತಿದ್ದ ಸಬ್ಸಿಡಿ ಹಣ ಹೆಚ್ಚಳ!!

Bengaluru : ರಾಜ್ಯ ಸರ್ಕಾರವು ಜನರು ಮನೆ ಕಟ್ಟಿಕೊಳ್ಳಲು ನೀಡುತ್ತಿದ್ದ ಸಬ್ಸಿಡಿ ಹಣವನ್ನು ಹೆಚ್ಚಳ ಮಾಡಲು ತೀರ್ಮಾನಿಸಿದೆ. ಈ ಕುರಿತಾಗಿ ಮುಂದಿನ ಬಜೆಟ್ ನಲ್ಲಿ ಸರ್ಕಾರ ಅಧಿಕೃತ ಘೋಷಣೆ ಮಾಡಲಿದೆ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ.

News

PM Surya Ghar : ಉಚಿತ ವಿದ್ಯುತ್ ಗಾಗಿ ಕೇಂದ್ರದ ಮಹತ್ವದ ಯೋಜನೆ! ಇಂದೇ ಅರ್ಜಿ ಸಲ್ಲಿಸಿ.

PM Surya Ghar: Muft Bijli Yojana : ಕೇಂದ್ರ ಸರ್ಕಾರವು ಜನರಿಗೆ ಹೊಸ ಯೋಜನೆಯೊಂದನ್ನು ಘೋಷಿಸಿದೆ. ನಮ್ಮ ಮನೆಯ ಮೇಲೆಯೇ ಕಡಿಮೆ ಖರ್ಚಿನಲ್ಲಿ ಸೋಲಾರ್‌ ಘಟಕಗಳನ್ನು ಅಳವಡಿಸಿಕೊಳ್ಳುವುದರೊಂದಿಗೆ ವಿದ್ಯುತ್‌ ಅನ್ನು ಉಚಿತವಾಗಿ ಪಡೆಯಬಹುದಾಗಿದೆ. ಇದಕ್ಕಾಗಿ ಪಿಎಂ ಸೂರ್ಯ…

ಕೃಷಿ

Solar Pumpset: ರೈತರಿಗೆ ಖುಷಿ ಸುದ್ದಿ- ಸೋಲಾರ್ ಪಂಪ್‌ಸೆಟ್‌ಗಾಗಿ ಅರ್ಜಿ ಆಹ್ವಾನ – ಸಿಗೋ ಸಹಾಯಧನ ಎಷ್ಟು, ಅರ್ಜಿ ಸಲ್ಲಿಸುವುದು ಎಲ್ಲಿ ?

Solar Pumpset: ರೈತರಿಗೆ ನೆರವಾಗುವ ನಿಟ್ಟಿನಲ್ಲಿ ರಾಜ್ಯ(State)ಹಾಗೂ ಕೇಂದ್ರ ಸರ್ಕಾರ(Central Government)ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಇದೀಗ, ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ತೋಟಗಾರಿಕೆ ಇಲಾಖೆ ವತಿಯಿಂದ ವಿನೂತನ ತಂತ್ರಜ್ಞಾನ ಮತ್ತು ಯಂತ್ರೋಪಕರಣಗಳ ಸಹಾಯಧನ ಯೋಜನೆಯಡಿ ಸೋಲಾರ್‌ ಪಂಪ್‌ಸೆಟ್‌…

Karnataka State Politics Updates

Priyanka Gandhi: ಮಹಿಳೆಯರ ಸ್ವಸಹಾಯ ಸಾಲ ಮನ್ನಾ ಮತ್ತು ಪ್ರತಿ ಗ್ಯಾಸ್ ಸಿಲಿಂಡರ್ ಗೆ 500 ರೂಪಾಯಿ ಸಬ್ಸಿಡಿ – ಕಾಂಗ್ರೆಸ್ ನಾಯಕಿಯ ಬಿಗ್ ಹೇಳಿಕೆ !

Priyanka Gandhi: ಛತ್ತೀಸ್ ಗಢ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರ ಸಾಲ ಮನ್ನಾ ಮಾಡುವುದಾಗಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ(Priyanka Gandhi) ವಾದ್ರಾ ಭರವಸೆ ನೀಡಿದ್ದಾರೆ. ಛತ್ತೀಸ್ ಗಢ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ರಾಯಪುರ…

ಕೃಷಿ

Horticulture Department: ತೋಟಗಾರಿಕೆ ಇಲಾಖೆಯಿಂದ ಪ್ರದೇಶ ವಿಸ್ತರಣೆ ಕಾರ್ಯಕ್ರಮದಡಿ ಸಹಾಯಧನ ಪಡೆಯಲು ರೈತರಿಂದ ಅರ್ಜಿ ಆಹ್ವಾನ

Horticulture Department: ಪ್ರದೇಶ ವಿಸ್ತರಣೆ ಕಾರ್ಯಕ್ರಮದಡಿ ಅನಾನಸ್, ತಾಳೆ, ಕೊಕೊ, ಗೇರು ಮತ್ತು ರಾಂಬೂಟನ್ ಕೃಷಿ ಮಾಡಲು ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಕೃಷಿ

Milk Price: ಜನತೆಗೆ ಗುಡ್’ನ್ಯೂಸ್ ; ಪ್ರತಿ ಲೀಟರ್ ಹಾಲಿಗೆ ಪ್ರೋತ್ಸಾಹಧನ ಡಬ್ಬಲ್ ?! ಸಚಿವ ಕೊಟ್ರು ಲೇಟೆಸ್ಟ್ ಅಪ್ಡೇಟ್ !

ಅದರಲ್ಲೂ ಹೈನುಗಾರರಿಗೆ ಇದು ಬಂಪರ್ ಸಿಹಿ ಸುದ್ದಿ ಎನ್ನಬಹುದು. ಹೌದು, ಪ್ರತಿ ಲೀಟರ್ ಹಾಲಿಗೆ 5 ರೂ. (Milk Price) ಹೆಚ್ಚುವರಿ ಪ್ರೋತ್ಸಾಹ ಧನ ನೀಡಲು ಸರ್ಕಾರ ಚಿಂತನೆ ನಡೆಸಿದೆ.

ಕೃಷಿ

ಕೇಂದ್ರ ಸರ್ಕಾರದಿಂದ ರೈತರಿಗೆ ಸಿಹಿ ಸುದ್ದಿ; ಮೊದಲಿನಂತೆ ರಸಗೊಬ್ಬರ ಸಬ್ಸಿಡಿ ಸಿಗಲಿದೆ; ಸಂಪೂರ್ಣ ಯೋಜನೆಯನ್ನು ತಿಳಿದುಕೊಳ್ಳಿ

ರೈತರಿಗೆ ಅಗ್ಗದ ದರದಲ್ಲಿ ರಸಗೊಬ್ಬರಗಳನ್ನು ಒದಗಿಸಲು ಭಾರತ ಸರ್ಕಾರವು ಪ್ರತಿವರ್ಷ ಸಾವಿರಾರು ಕೋಟಿ ರೂಪಾಯಿಗಳನ್ನು ಖರ್ಚು ಮಾಡುತ್ತದೆ.