ಮಂಗಳೂರು: ಮ್ಯಾಗನಮ್ ಇಂಟರ್ ಗ್ರಾಫಿಕ್ಸ್ ಮಾಲಕ ಸುಧೀರ್ ಘಾಟೆ ನಿಧನ
ಮಂಗಳೂರು: ಮಂಗಳೂರಿನ ಜಾಹೀರಾತು ಸಂಸ್ಥೆ ಮ್ಯಾಗನಮ್ ಇಂಟರ್ ಗ್ರಾಫಿಕ್ಸ್ ನ ಮಾಲಕರಾಗಿದ್ದ ಸುಧೀರ್ ಘಾಟೆ(64) ಇಂದು ನಿಧನ ಹೊಂದಿದರು.
ಆರೆಸ್ಸೆಸ್ ಲೆಕ್ಕ ಪರಿಶೋಧಕರ ಕಚೇರಿಯಲ್ಲಿ ತನ್ನ ವೃತ್ತಿ ಜೀವನವನ್ನು ಆರಂಭಿಸಿ ,1992 ರಲ್ಲಿ ಮ್ಯಾಗ್ನಮ್ ಇಂಟರ್ ಗ್ರಾಫಿಕ್ಸ್ ಜಾಹೀರಾತು!-->!-->!-->!-->!-->…