Pradeep Eshwaran: ಡಾ. ಸುಧಾಕರ್(Dr Sudhakar) ಅವರು ಗೆದ್ದಿದ್ದಕ್ಕೆ ರಾಜಿನಾಮೆ ಕೊಡುವ ವಿಚಾರವಾಗಿ ಶಾಸಕ ಪ್ರದೀಪ್ ಈಶ್ವರನ್ ಅವರು ಇದೀಗ ಮೊದಲ ಬಾರಿಗೆ ಸ್ಪಷ್ಟೀಕರಣ ನೀಡಿದ್ದಾರೆ.
ಬೆಂಗಳೂರು : ಕನಕಪುರದಲ್ಲಿ ಇನ್ಫೋಸಿಸ್ ಫೌಂಡೇಶನ್ ಅನುದಾನಿತ ಆಸ್ಪತ್ರೆ ಉದ್ಘಾಟನೆ ಸಮಾರಂಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ ಸುಧಾಕರ್ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಹಾಡಿ ಹೊಗಳಿದ್ದಾರೆ.
ಈ ಹೊಗಳಿಕೆ ಚುನಾವಣಾ ವರ್ಷದಲ್ಲಿ ಬಿಜೆಪಿಗೆ ಮುಜುಗರ…
ಬೆಂಗಳೂರು ಕೆಲ ದಿನಗಳ ಹಿಂದಷ್ಟೇ 108 ಆಂಬುಲೆನ್ಸ್ ಸೇವೆಯ ( 108 Ambulance Service ) ಸರ್ವರ್ ಸಮಸ್ಯೆಯಿಂದಾಗಿ ರಾಜ್ಯದ್ಯಂತ ಆಂಬುಲೆನ್ಸ್ ಸೇವೆಯಲ್ಲಿ ವ್ಯತ್ಯಯ ಉಂಟಾಗಿದ್ದಲ್ಲದೆ, ಇದರಿದಾಗಿ ರೋಗಿಗಳಿಗೆ ಸೂಕ್ತ ಕಾಲದಲ್ಲಿ ಆಂಬುಲೆನ್ಸ್ ಸೇವೆ ಸಿಗದೇ ಪರದಾಡುವ ಸ್ಥಿತಿ…
ಬೆಂಗಳೂರು: ಭಾರತದಲ್ಲಿ ಮಂಕಿಪಾಕ್ಸ್ ಪ್ರಕರಣಗಳು ಹೆಚ್ಚುತ್ತಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಶಂಕಿತ ಮಂಕಿಪಾಕ್ಸ್ ಪ್ರಕರಣ ಪತ್ತೆಯಾಗಿದೆ. ಸರ್ಕಾರವು ಇದರ ಬೆನ್ನಲ್ಲೇ ಬೆಂಗಳೂರು ವಿಮಾನ ನಿಲ್ದಾಣಗಳು ಮತ್ತು ರೈಲು ನಿಲ್ದಾಣಗಳಲ್ಲಿ ತಪಾಸಣೆಗೆ ಆದೇಶಿಸಿ, ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲು…
ಬೆಂಗಳೂರು: ಕರ್ನಾಟಕದಲ್ಲಿ ಮೊದಲ ಮಂಕಿಪಾಕ್ಸ್ ಕೇಸ್ ರಾಜ್ಯ ರಾಜಧಾನಿ ಬೆಂಗಳೂರಿಗೆ ಬಂದಿದ್ದ ಆಫ್ರಿಕಾ ಮೂಲದ ವ್ಯಕ್ತಿಯಲ್ಲಿ ಪತ್ತೆಯಾಗಿತ್ತು. ಆದರೆ, ಇದೀಗ ಆರೋಗ್ಯ ಸಚಿವ ಕೆ. ಸುಧಾಕರ್ ಇದರ ಕುರಿತು ಸ್ಪಷ್ಟಪಡಿಸಿದ್ದಾರೆ.
ಹೌದು. ಆಫ್ರಿಕಾ ಮೂಲದ ವ್ಯಕ್ತಿಗೆ ರಾಜಧಾನಿ ಬೆಂಗಳೂರಿನಲ್ಲಿ…
ಮೈಸೂರು : ಕೋವಿಡ್ ಮುನ್ನೆಚ್ಚರಿಕಾ ಕ್ರಮವಾಗಿ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಮಾತಾನಾಡಿದ್ದು, ಇನ್ನು ಮುಂದೆ ಮಾಸ್ಕ್ ಕಡ್ಡಾಯ ಮಾಡುವಂತಹ ಪರಿಸ್ಥಿತಿ ಬಂದಿದೆಯೇ, ಇಲ್ಲವೇ ಎಂಬುದರ ಕುರಿತು ಮಾಹಿತಿ ನೀಡಿದ್ದಾರೆ.
'ರಾಜ್ಯದಲ್ಲಿ ಮಾಸ್ಕ್ ಕಡ್ಡಾಯ ಮಾಡಿ ದಂಡ ವಿಧಿಸುವ ಪರಿಸ್ಥಿತಿ ಇನ್ನೂ…
ಹೇಗೆ ಸಿನಿಮಾ ನಟರು ರಾಜಕೀಯದಲ್ಲಿ ಸಕ್ರಿಯವಾಗಿರುತ್ತಾರೋ ಹಾಗೆಯೇ ರಾಜಕಾರಣಿಗಳು ಸಿನಿಮಾಗಳಲ್ಲಿ ಕಾಣಿಸಿಕೊಳ್ಳುತ್ತಿರುವುದು ಇದೇನು ಹೊಸತೇನಲ್ಲ. ಕರ್ನಾಟಕದ 'ರಾಜಾಹುಲಿ' ಬಿ.ಎಸ್ ಯಡಿಯೂರಪ್ಪನವರು ಸಿನಿಮಾದಲ್ಲಿ ಕಾಣಿಸಿಕೊಂಡ ನಂತರ ಇದೀಗ ಆರೋಗ್ಯ ಸಚಿವರು ಕೂಡ ಬಹು ನಿರೀಕ್ಷಿತ ಸಿನಿಮಾ…
ಬೆಂಗಳೂರು : ಲಾಕ್ ಡೌನ್ ಬಗ್ಗೆ ಯಾವುದೇ ಪ್ರಸ್ತಾಪ ಸದ್ಯ ಸರಕಾರದ ಮುಂದಿಲ್ಲ. ಯಾರೂ ಈ ಬಗ್ಗೆ ಯಾವುದೇ ಗಾಬರಿಪಡುವುದು ಬೇಡ ಎಂದು ರಾಜ್ಯ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್ ಡೌನ್ ಬಗ್ಗೆ ಸುಳ್ಳು ಸುದ್ದಿ…