Bhatkala: ಕಾಂಗ್ರೆಸ್ ಗೆದ್ದಾಗ ಭಟ್ಕಳದಲ್ಲಿ ಹಾರಿಸಿದ್ದು ಪಾಕಿಸ್ತಾನದ ಧ್ವಜವಲ್ಲ! ಉತ್ತರ ಕನ್ನಡ ಎಸ್ಪಿ ಸ್ಪಷ್ಟನೆ
Bhatkala flag issue: ಮುಸ್ಲಿಂ(Muslim) ಯುವಕರು ಕೇಸರಿ ಧ್ವಜವನ್ನು ಪಕ್ಕದಲ್ಲಿ ಇಸ್ಲಾಂ ಧ್ವಜವನ್ನು ಹಿಡಿದು ಕುಣಿದ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿ ವ್ಯಪಕಾ ಖಂಡನೆ ವ್ಯಕ್ತವಾಗುತ್ತಿದೆ