ಕಬ್ಬು ಬೆಳೆಗಾರರಿಗೆ ಬಂಪರ್ ಸಿಹಿ ಸುದ್ದಿ: ಪ್ರತಿ ಟನ್ ಗೆ ಹೆಚ್ಚುವರಿ 150 ರೂ.
ಭಾರತ ಕೃಷಿ ಪ್ರಧಾನ ದೇಶವಾಗಿದ್ದು ಸುಮಾರು ಶೇಕಡಾ 60 ರಷ್ಟು ಜನರು ಕೃಷಿಯನ್ನು ಅವಲಂಬಿಸಿದ್ದಾರೆ. ಆದರೆ ರೈತರ ಕಷ್ಟ ರೈತರಿಗೇ ಗೊತ್ತು. ರೈತರು ತಮ್ಮ ಕೃಷಿ ಬೆಳೆಯನ್ನು ಉಳಿಸಿಕೊಳ್ಳಲು ಹರಸಾಹಸ ಪಟ್ಟು ಬೆಳೆಸುತ್ತಾರೆ. ನಂತರ ಕಟಾವು ಮಾಡಿ ಮಾರಾಟ ಮಾಡಿ ಸರಿಯಾದ ಬೆಲೆಯನ್ನು ಪಡೆಯಲು ಸಾಧ್ಯ!-->…