ಶನಿವಾರ, 31 ಅಕ್ಟೋಬರ್ 2026

Suhas Shetty’s family

News

Mangaluru: ಮಂಗಳೂರು: ಸುಹಾಸ್ ಶೆಟ್ಟಿ ಕುಟುಂಬಕ್ಕೆ ರಾಜ್ಯ ಬಿಜೆಪಿ ವತಿಯಿಂದ 25 ಲಕ್ಷ ಠೇವಣಿ ಪತ್ರ ಹಸ್ತಾಂತರ!!!

Mangaluru: ಹತ್ಯೆಯಾದ ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಕುಟುಂಬಕ್ಕೆ ಕರ್ನಾಟಕ ಬಿಜೆಪಿ ವತಿಯುಂದ 25 ಲಕ್ಷ ರೂಪಾಯಿ ಠೇವಣಿ ಪತ್ರವನ್ನು ದಕ್ಷಿಣಕನ್ನಡ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುಹಾಸ್‌ ಶೆಟ್ಟಿ ತಂದೆ ಮೋಹನ್ ಶೆಟ್ಟಿ ಮತ್ತು ತಾಯಿ ಸುಲೋಚನಾ ಶೆಟ್ಟಿಗೆ ಹಸ್ತಾಂತರಿಸಲಾಯಿತು.