Suhasini Maniratnam: ‘ನಾಯಕನ ತೊಡೆ ಮೇಲೆ ಕೂರು, ಇದನ್ನು ತಿನ್ನಲೇಬೆಕು’ ಎಂದು ನನಗೂ ಹೇಳಿದ್ರು !!…
Suhasini Maniratnam: ಚಿತ್ರರಂಗದಲ್ಲಿ ನಾಯಕ ನಾಯಕಿಯರಿಗೆ ಸಿನಿಮಾ ಚಿತ್ರೀಕರಣ ಸಮಯದಲ್ಲಿ ಹಲವಾರು ಸವಾಲುಗಳನ್ನು ಎದುರಿಸಲೇ ಬೇಕು. ಅಂತೆಯೇ ತಮಿಳಿನ ಖ್ಯಾತ ಚಲನಚಿತ್ರ ನಿರ್ಮಾಪಕ ಮಣಿರತ್ನಂ ಅವರ ಪತ್ನಿ ನಟಿ ಸುಹಾಸಿನಿ ಮಣಿರತ್ನಂ ಅವರು ಇತ್ತೀಚೆಗೆ ಒಂದು ದೃಶ್ಯವನ್ನು ಮಾಡಲು ನಿರಾಕರಿಸಿದ್ದ…